ಕೋಲಾರ : ಗುತ್ತಿಗೆದಾರನ ಬಳಿ ಹಣದ ಬೇಡಿಕೆ ಇಟ್ಟು ಆತನಿಗೆ ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರದಿಂದ ಆಂದ್ರದ ಚಿತ್ತೂರಿಗೆ...
ಮಂಗಳೂರು/ಕೋಲಾರ : ಕಾರು ಅಪಘಾ*ತವಾಗಿ ಮೂವರು ವಿದ್ಯಾರ್ಥಿಗಳು ಇಹಲೋಕ ತ್ಯಜಿಸಿರುವ ಘಟನೆ ಕೋಲಾರದ ಹೊರವಲಯದಲ್ಲಿ ಸಂಭವಿಸಿದೆ. ಹಾಸನದ ಹರ್ಷವರ್ಧನ್, ಬಳ್ಳಾರಿಯ ಬಸವರಾಜ್ ಹಾಗೂ ಬಂಗಾರಪೇಟೆಯ ಪ್ರಜ್ವಲ್ ಮೃ*ತ ವಿದ್ಯಾರ್ಥಿಗಳು. ಕಾರಿನಲ್ಲಿದ್ದ ಮತ್ತೋರ್ವ ವಿದ್ಯಾರ್ಥಿ ಬಂಗಾರಪೇಟೆಯ ಸಾಯಿ...
ಕೋಲಾರ: ಕೃಷಿ ಹೊಂಡದಲ್ಲಿ ಈಜುತ್ತಿರುವುದನ್ನು ತಂಗಿ ವೀಡಿಯೋ ಮಾಡುತ್ತಿದ್ದಾಗಲೇ ಸಹೋದರ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆಯೊಂದು ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ನಾಗವಾಳ ಗ್ರಾಮದಲ್ಲಿಈ ಘಟನೆ ನಡೆದಿದೆ. ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ...
ಬೆಂಗಳೂರು : ಜೆಡಿಎಸ್ – ಬಿಜೆಪಿ ನಡುವಿನ ಮೈತ್ರಿ ನಡುವೆ ಕಗ್ಗಂಟಾಗಿದ್ದ ಕೋಲಾರ ಕ್ಷೇತ್ರವನ್ನು ಕೊನೆಗೂ ಬಿಜೆಪಿಯು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಈ ಬಗ್ಗೆ ಶನಿವಾರ ಅರಮನೆ ಮೈದಾನದ ಸಭಾಂಗಣದಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ...
ಕೋಲಾರ: ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೋಲಾರದ ಕೆಜಿಎಫ್ನ ಸಂಜಯ್ ಗಾಂಧಿ ನಗರದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ಪವಿತ್ರ (36) ಎಂದು ಗುರುತಿಸಲಾಗಿದೆ. ಮೃತಳ ಪತಿ ಲೋಕೇಶ್ ಹತ್ಯೆಗೈದ ಆರೋಪಿಯಾಗಿದ್ದಾನೆ....
ತಂದೆಯೋರ್ವ ಮಗಳನ್ನು ಕೊಲೆ ಮಾಡಿ ಸದ್ದಿಲ್ಲದೆ ಅಂತ್ಯಸಂಸ್ಕಾರ ಮುಗಿಸಿದ ಘಟನೆ ಕೋಲಾರದ ತೊಟ್ಲಿ ಗ್ರಾಮದಲ್ಲಿ ನಡೆದಿದೆ. ಕೋಲಾರ: ತಂದೆಯೋರ್ವ ಮಗಳನ್ನು ಕೊಲೆ ಮಾಡಿ ಸದ್ದಿಲ್ಲದೆ ಅಂತ್ಯ ಸಂಸ್ಕಾರ ಮುಗಿಸಿದ ಘಟನೆ ಕೋಲಾರದ ತೊಟ್ಲಿ ಗ್ರಾಮದಲ್ಲಿ ನಡೆದಿದೆ....
ಕೆಲಸಕ್ಕೆಂದು ನಡೆದುಕೊಂಡು ಹೋಗುತಿದ್ದ ವೇಳೆಗೆ ಕಾಡನೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಆಂಧ್ರಪ್ರದೇಶ: ಕೆಲಸಕ್ಕೆಂದು ನಡೆದುಕೊಂಡು ಹೋಗುತಿದ್ದ ವೇಳೆಗೆ ಕಾಡನೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಆಂಧ್ರದಿಂದ ಬೆಂಗಳೂರಿಗೆ ಕೆಲಸಕ್ಕೆಂದು ರೈಲು ನಿಲ್ದಾಣಕ್ಕೆ ನಡೆದುಕೊಂಡು ಬರುತ್ತಿದ್ದಾಗ ಕಾಡನೆಗಳು ಕಾರ್ಮಿಕರ...
ಕಾರವಾರ: ಇಬ್ಬರು ಪ್ರವಾಸಿಗರು ಬೀಚ್ನಲ್ಲಿ ಆಡುತ್ತಿದ್ದಾಗ ನೀರುಪಾಲಾದ ಘಟನೆ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ. ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿ ಹೋಗಿದ್ದ ಐವರಲ್ಲಿ ಮೂವರನ್ನು ರಕ್ಷಣೆ ಮಾಡಲಾಗಿದ್ದು ಇಬ್ಬರು ಕಣ್ಮರೆಯಾಗಿದ್ದಾರೆ. ಸುಶಾಂತ್ ಎಂ. ಎಸ್ (23),...
ಉಡುಪಿ: ಅಮೇರಿಕಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವ ಯುವತಿಯೊಬ್ಬಳಿಂದ ಲಕ್ಷಾಂತರ ರೂ. ವಂಚಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಮೂಲತಃ ಉಡುಪಿಯವರಾದ ಶಾಲಿನಿ ಅವರು ಬಿಸಿಎ ಪದವೀಧರೆಯಾಗಿದ್ದು, ಬೆಂಗಳೂರಿನ ಧನಿರಾಮ್ ಕಂಪೆನಿಯಲ್ಲಿ ಕಲೆಕ್ಷನ್ ಎಕ್ಸಿಕ್ಯೂಟಿವ್ ಆಗಿದ್ದಾರೆ. ಅಮೇರಿಕಾದಲ್ಲಿ...
ಕೋಲಾರ: ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿ ಮನೆಯವರ ಒಪ್ಪಿಗೆ ಇಲ್ಲದೆ ಮದುವೆಯಾದ ಹಿನ್ನೆಲೆ ಹುಡುಗನ ಮನೆಗೆ ಯುವತಿಯ ಪೋಷಕರು ಬೆಂಕಿ ಇಟ್ಟ ಘಟನೆ ಕೋಲಾರದ ವೇಮಗಲ್ನಲ್ಲಿ ನಡೆದಿದೆ. ಮುನಿರಾಜು ಹಾಗೂ ಸಿಂಧು ಪ್ರೀತಿಸಿ ಮದುವೆಯಾದ ದಂಪತಿ....