ವಿಟ್ಲ: ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಮಾದಕ ವಸ್ತು ಸೇವಿಸುತ್ತಿದ್ದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್(30), ಕೊಳ್ನಾಡು ಕಾನಭಜನ ನಿವಾಸಿ ಕಬೀರ್(30) ಬಂಧಿತ ಆರೋಪಿಗಳು. ವಿಟ್ಲ ಪೇಟೆಯಲ್ಲಿ ಕರ್ತವ್ಯದಲ್ಲಿದ್ದ...
ಬಂಟ್ವಾಳ: ಬಂಟ್ವಾಳ ಸಮೀಪದ ಕೊಳ್ನಾಡು ಎಂಬಲ್ಲಿ ನಿರಂತರವಾಗಿ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಕಲಾವಿದರು ಯಕ್ಷಗಾನ ಬಯಲಾಟ ಪ್ರದರ್ಶನ ನೀಡಿದ್ದು ಇದೀಗ ಆ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಯಕ್ಷಗಾನದ ಶಕ್ತಿಯೇ ಅಂಥಾದ್ದು. ಭಾಗವತರ ಹಾಡುಗಾರಿಕೆ, ಚೆಂಡೆ...
ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರೋಪಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಎಂಬಲ್ಲಿ...
ಮುಲ್ಕಿ : ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಕೋಲ್ನಾಡು ಬಳಿ ಕಟ್ಟಿಗೆ ಸಾಗಾಟದ ಟೆಂಪೋ ಪಲ್ಟಿಯಾಗಿ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಗಾಯಾಳು ಚಾಲಕನನ್ನು ಪಡುಬಿದ್ರೆ ನಿವಾಸಿ ಇಕ್ಬಾಲ್ ( 45 )ಎಂದು ಗುರುತಿಸಲಾಗಿದೆ....
ವಿಟ್ಲ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಮೇಲೆ ಮರವೊಂದು ಉರುಳಿಬಿದ್ದ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಸೆರ್ಕಳದಲ್ಲಿ ನಡೆದಿದೆ. ಸಂಕಪ್ಪ ಸಫಲ್ಯ ಅವರ ಮನೆಯಲ್ಲಿ ಎಲ್ಲರೂ ಟಿವಿ ನೋಡುತ್ತಿದ್ದ ಸಂದರ್ಭ ಮನೆ ಮೇಲೆ ಬೃಹತ್ ಗಾತ್ರದ...
ಮುಲ್ಕಿ: ದ.ಕ ಜಿಲ್ಲೆಯ ಮುಲ್ಕಿಯ ಕೊಲ್ನಾಡು ಅನ್ನೋ ಪುಟ್ಟ ಊರು ಸದ್ಯ ರಾಜ್ಯ ಮಟ್ಟದ ಕೃಷಿ ಮೇಳಕ್ಕೆ ಸಜ್ಜಾಗಿದೆ. ಕಾರ್ಯಕ್ರಮಕ್ಕೆ 10,000ಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದ್ದು ಈಗಾಗಲೇ ವಿಶಾಲವಾದ ವೇದಿಕೆ, ಆಸನ ವ್ಯವಸ್ಥೆಯನ್ನು...