LATEST NEWS4 years ago
ಕೋಮಾ ಸ್ಥಿತಿಗೆ ತಲುಪಿದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ನವದೆಹಲಿ : ಮೆದುಳಿನ ಶಸ್ತ್ರಚಿಕಿತ್ಸೆ ಬಳಿಕ ಚಿಂತಾಜನಕ ಸ್ಥಿತಿಗೆ ತಲುಪಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡು ಬಂದಿಲ್ಲ ಎಂದು ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆ...