ಪುತ್ತೂರು: ಕೊಂಬೆಟ್ಟು ಸರಕಾರಿ ಕಾಲೇಜಿನ ಅನ್ಯ ಕೋಮಿನ ವಿದ್ಯಾರ್ಥಿನಿಯೋರ್ವಳು ಸಹಪಾಠಿ ವಿರುದ್ಧ ಚೂರಿ ಇರಿತದ ಆರೋಪ ಹೊರಿಸಿದ್ದು ಈ ಕುರಿತಾಗಿ ಪುತ್ತೂರಿನಲ್ಲಿ ಸಂಚಲನ ಮೂಡಿತ್ತು. ವಿದ್ಯಾರ್ಥಿಗಳು ಯಾವುದೇ ಅಪರಾಧಗಳನ್ನು ಮಾಡಿಲ್ಲ ಎಂದು ಪೊಲೀಸ್ ತನಿಖೆ ವೇಳೆ...
ಪುತ್ತೂರು: ರಾಜ್ಯ ಮಟ್ಟದ ಮಕ್ಕಳ ಸಂಸತ್ತಿನಲ್ಲಿ ಪ್ರತಿನಿಧಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಪುತ್ತೂರು ಕೊಂಬೆಟ್ಟು ಸ.ಪ.ಪೂ ಕಾಲೇಜು ಪ್ರೌಢಶಾಲೆ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ಅ.28ರಂದು ನಡೆದ ಜಿಲ್ಲಾ ಮಟ್ಟದ ಮಕ್ಕಳ ಸಂಸತ್ತು ಸ್ಪರ್ಧೆಯಲ್ಲಿ...
ಪುತ್ತೂರು: ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮೈ ಮಹಾಲಿಂಗ ನಾಯ್ಕ ಅವರಿಗೆ ಮರಾಠಿ ಸಂಘದ ವತಿಯಿಂದ ಸನ್ಮಾನ ಸಮಾರಂಭ ನಡೆಯಲಿದೆ ಎಂದು ಪುತ್ತೂರು ಮರಾಠಿ ಸಂಘದ ಅಧ್ಯಕ್ಷ ಶಿವಪ್ಪ ನಾಯ್ಕ ಹೇಳಿದರು....