LATEST NEWS2 years ago
ಕಳ್ಳತನದ ಆರೋಪಿಯಿಂದ ಕೊಣಾಜೆ ಎಸ್ಐಗೆ ಚೂರಿ ಇರಿತ: ಆಸ್ಪತ್ರೆಗೆ ದಾಖಲು
ಉಳ್ಳಾಲ: ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಎಸ್ಐ ಶರಣಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬೆಲೆಬಾಳುವ ವಾಚ್...