ಮಂಗಳೂರು: ಮಂಗಳೂರು ಕೊಣಾಜೆಯ ಸಮೀಪದ ಕೈರಂಗಳ ಗ್ರಾಮದ ಧರ್ಮಕ್ಕಿ ನಿವಾಸಿಯಾಗಿರುವ ಕಾಂಗ್ರೆಸ್ ನ ಹಿರಿಯ ಮುಖಂಡ, ಪಿಡಬ್ಲ್ಯುಡಿ ಕಂಟ್ರಾಕ್ಟರ್ ಸಂಜೀವ ಗಟ್ಟಿಯವರು (82) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಕೈರಂಗಳ ಹಾಗೂ ನರಿಂಗಾನ ಗ್ರಾಮದಲ್ಲಿ...
ಉಳ್ಳಾಲ : ಮಂಗಳೂರಿನಲ್ಲಿ ಮತ್ತೋರ್ವ ಬ್ಯಾಂಕ್ ಉದ್ಯೋಗಿ ಜೀವಾಂತ್ಯ ಮಾಡಿಕೊಂಡಿದ್ದಾನೆ. ಉಳ್ಳಾಲದ ಕೊಣಾಜೆ ಗ್ರಾಮದ ಬೆಳ್ಮದಲ್ಲಿ ಈ ಘಟನೆ ನಡೆದಿದೆ. ಚರಣ್ (35) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು ಪತ್ನಿ ಮಕ್ಕಳೊಂದಿಗೆ ತಾಯಿ ಮನೆಗೆ ಹೋಗಿದ್ದ ವೇಳೆ...
ಮಂಗಳೂರು: 33/11ಕೆ.ವಿ ಉರ್ವ ಮಾರ್ಕೆಟ್, 110/33/11ಕೆ.ವಿ ಕೊಣಾಜೆ ಹಾಗೂ 33/11ಕೆ.ವಿ ತೊಕ್ಕೊಟ್ಟು ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡ ಕಾರಣ ಇಂದು ಹಾಗೂ 14ರ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ...
ಮಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಬೆಟಾಲಿಯನ್ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಲೆಬಾಳುವ ಮರಗಳನ್ನು ಕಡಿದು ನುಂಗಿ ನೀರು ಕುಡಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದು ಬೆಟಾಲಿಯನ್ನ ಕಾಂಪೌಂಡ್ ಒಳಗೆಯೇ ನಡೆದಿದ್ದು, ಅಧಿಕಾರಿಗಳೇ ಗುಳುಂ ಮಾಡಿರುವ...
ಮಂಗಳೂರು: ಹೃದಯಾಘಾತದಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವಿಭಾಗದ ಹೆಡ್ ಕಾನ್ಸ್ ಸ್ಟೇಬಲ್ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಗನ್ನಾಥ (44) ಇಂದು ಬೆಳಗ್ಗೆ ಕರ್ತವ್ಯದಲ್ಲಿರುವಾಗಲೇ ಅಸ್ವಸ್ಥಗೊಂಡಿದ್ದರು,...
ಉಳ್ಳಾಲ: ಮಲತಂದೆಯೋರ್ವ 9 ರ ಹರೆಯದ ಮಗಳ ಮೇಲೆಯೇ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಎಂಬಲ್ಲಿ ಇಂದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿ ಅಶ್ವಥ್ (25) ಎಂಬಾತನನ್ನು ಕೊಣಾಜೆ ಪೊಲೀಸರು...
ಮಂಗಳೂರು: ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಗುಂಡೇಟು ತಿಂದ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈತನ ಕ್ರೈಂ ಹಿಸ್ಟರಿಯೇ ಭಯಾನಕವಾಗಿದ್ದು, 15 ಪ್ರಕರಣಗಳು ಈತನ ಮೇಲೆ ದಾಖಲಾಗಿದ್ದವು. ಹಲವು ವರ್ಷಗಳಿಂದ ಪೊಲೀಸರ...
ಉಳ್ಳಾಲ: ಮನೆಯ ಟೆರೇಸ್ನಲ್ಲಿ ಮಳೆ ನೀರು ಬ್ಲಾಕ್ ಆಗಿದನ್ನು ತೆಗೆಯಲು ಹೋಗಿ ಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ದಾಸರಮೂಲೆ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರವಿಶಂಕರ್...
ಮಂಗಳೂರು: ಇಂದು ಬೆಳಿಗ್ಗೆ 10 ರಿಂದ 5ರವರೆಗೆ ಕಾವೂರು ಜಂಕ್ಷನ್, ಮಹಾಲಿಂಗೇಶ್ವರ ದೇವಸ್ಥಾನದ ಆಸುಪಾಸು, ಕಾವೂರು ಕಟ್ಟೆ ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಮಹಾನಗರ ಪಾಲಿಕೆ ಚರಂಡಿ ಎಸ್.ಟಿ.ಪಿ ಘಟಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೆಸ್ಕಾಂನಿಂದ ವಿದ್ಯುತ್...
ಉಳ್ಳಾಲ: ಮನೆ ಅಂಗಳದಲ್ಲಿ ಒಣಗಿಸಿಟ್ಟ ಸಾವಿರಾರು ಬೆಲೆಯ ಅಡಿಕೆಯನ್ನು ಕಳ್ಳರು ಕಳವು ನಡೆಸಿರುವ ಘಟನೆ ಕೊಣಾಜೆ ಗ್ರಾಮದ ನಾಟೆಕಲ್ಸೈಟ್ ಎಂಬಲ್ಲಿ ನಡೆದಿದೆ. ನಾಟೆಕಲ್ ಸೈಟ್ ನಿವಾಸಿ ಮಹಮ್ಮದ್ ಎ.ಎಸ್ ಎಂಬವರ ಮನೆಯಿಂದ 60 kg ಅಡಿಕೆ...