LATEST NEWS2 months ago
ಪದ್ಮ ಪ್ರಶಸ್ತಿ ಪುರಸ್ಕೃತ ಖ್ಯಾತ ಭರತ ನಾಟ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ಇನ್ನಿಲ್ಲ
ಮಂಗಳೂರು/ನವದೆಹಲಿ : ಕಲಾಲೋಕ ಒಬ್ಬ ಮಹಾನ್ ಕಲಾವಿದೆಯನ್ನು ಕಳೆದುಕೊಂಡಿದೆ. ಹೌದು, ಖ್ಯಾತ ಭರತನಾಟ್ಯ ಕಲಾವಿದೆ, ಪದ್ಮ ಪ್ರಶಸ್ತಿ ಪುರಷ್ಕೃತೆ ಯಾಮಿನಿ ಕೃಷ್ಣಮೂರ್ತಿ(84) ಇಹಲೋಕ ತ್ಯಜಿಸಿದ್ದಾರೆ. ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಶನಿವಾರ(ಆ.3) ನಿಧ*ನರಾಗಿದ್ದಾರೆ. ಯಾಮಿನಿ ಕೃಷ್ಣಮೂರ್ತಿ ವಯೋಸಹಜ...