ಬೈಂದೂರು: ಉಡುಪಿ ಜಿಲ್ಲೆ ಗಂಗೊಳ್ಳಿ ಮೀನುಗಾರಿಕಾ ಬಂದರಿನ ನಿರ್ಮಾಣ ಹಂತದ ಜೆಟ್ಟಿ ಕುಸಿತವಾದ ಪ್ರದೇಶಕ್ಕೆ ಮೀನುಗಾರಿಕಾ ಸಚಿವ ಎಸ್. ಅಂಗಾರ ಅವರು ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು ‘ಜೆಟ್ಟಿಯ 150 ಮೀಟರಿಗೂ ಅಧಿಕ...
ಉಡುಪಿ: ಉಡುಪಿ ಕೃಷ್ಣಾಷ್ಟಮಿ ಸಂದರ್ಭದಲ್ಲಿ ಕಳೆದ ಏಳು ವರ್ಷಗಳಿಂದ ಹಾಲಿವುಡ್ ಚಲನಚಿತ್ರ ಮಾದರಿಯಲ್ಲಿ ವೇಷ ಹಾಕಿ ಪ್ರೇಕ್ಷಕರನ್ನು ರಂಜಿಸುತ್ತಾ ಸಂಗ್ರಹವಾದ ಹಣವನ್ನು ಬಡಮಕ್ಕಳ ಚಿಕಿತ್ಸೆಗೆ ವಿನಿಯೋಗಿಸುವ ಸಮಾಜ ಸೇವಕ ರವಿ ಕಟಪಾಡಿ ಈ ಬಾರಿ ವೇಷ...
ಕುಂದಾಪುರ: ಎರಡು ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದ ಕುಂದಾಪುರದ ಸೌಪರ್ಣಿಕ ನದಿ ನೀರಿನ ಮಟ್ಟ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ನದಿಯ ಸಮೀಪದಲ್ಲಿರುವ ಊರುಗಳಾದ ಸಾಲ್ಬುಡ-ನಾವುಂದ ಬಡಾಕೆರೆ, ಮರವಂತೆ, ಚಿಕ್ಕಳ್ಳಿ, ಪಡುಕೋಣೆ, ಅರೆಹೊಳೆ ಮುಂತಾದ...
ಉಡುಪಿ: ಉಡುಪಿ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರಿದಿದ್ದು, ಜನತೆ ಕಂಗೆಟ್ಟಿದೆ. ಈ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ನಿರಂತರ ವರ್ಷಧಾರೆಯಿಂದಾಗಿ ರಸ್ತೆಗಳಲ್ಲಿ ನಡೆಯಲು, ವಾಹನದಲ್ಲಿ...
ಉಡುಪಿ: ನಂದಿಕೂರು ಜನಜಾಗೃತಿ ಸಮಿತಿಯು 2005ರಲ್ಲಿ ಹೂಡಿದ್ದ ದಾವೆ ಪ್ರಕರಣದಲ್ಲಿ ಚೆನ್ನೈಯ ಹಸಿರು ಪೀಠವು ಮೇ 31ರಂದು ಯುಪಿಸಿಎಲ್ಗೆ 52 ಕೋಟಿ ರೂ. ದಂಡ ವಿಧಿಸಿದೆ. ಪರಿಸರ ನಿಯಮಗಳನ್ನು ಉಲ್ಲಂಘಿಸಿರುವುದು ಮತ್ತು ಜನರ ಆರೋಗ್ಯದ ಮೇಲೆ...
ಉಡುಪಿ: ಡೆಂಗ್ಯೂ ಮಿತಿ ಮೀರಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ಬೈಂದೂರು ತಾಲೂಕಿನ ಜಡ್ಕಲ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಮಿತಿ ಮೀರಿದ ಹಿನ್ನೆಲೆಯಲ್ಲಿ ಜಡ್ಕಲ್ನಲ್ಲಿರುವ ಮುದೂರು ಶಾಲೆಯನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ...
ಉಡುಪಿ: ಉಕ್ರೇನ್ ಹಾಗು ರಷ್ಯಾ ನಡುವಿನ ಸೇನಾ ಸಮರ ಮುಂದುವರೆದಿದ್ದು ಉಡುಪಿ ಮೂಲದ ನಾಲ್ವರು ವಿದ್ಯಾರ್ಥಿಗಳು ಉಕ್ರೇನ್ ನ ಯುದ್ಧ ಭೀತಿಯಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿಯನ್ನು ಉಡುಪಿ ಜಿಲ್ಲಾಡಳಿತ ನೀಡಿದೆ. ಎಂಬಿಬಿಎಸ್ ವ್ಯಾಸಾಂಗಕ್ಕಾಗಿ ತೆರಳಿರುವ ಕೆಮ್ಮಣ್ಣುವಿನ...