DAKSHINA KANNADA2 years ago
ಮಂಗಳೂರು: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟ ಶಿವರಾಜ್ಕುಮಾರ್ ದಂಪತಿ
ಮಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಇಂದು ಮಂಗಳೂರಿನ ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಭೇಟಿ ನೀಡಿ ಕೈಮುಗಿದು ಅಜ್ಜನಿಗೆ ಚಕ್ಕುಲಿ, ವೀಳ್ಯದೆಲೆ ಸಮರ್ಪಿಸಿದರು. ಇವರ ‘ವೇದ’ ಸಿನಿಮಾ ಇದೇ ಬರುವ ಡಿ. 23ರಂದು ಬಿಡುಗಡೆಗೊಳ್ಳಲಿದ್ದು ಇದರ ಫ್ರೀ...