ಬೈಕ್ ಕಳವಾದ ಕುರಿತು ಕೊರಗಜ್ಜನ ಕಟ್ಟೆ ಎದುರುಗಡೆ ರಾಜೇಶ್ ಸೇರಿದಂತೆ ಹಲವರು ಕಳ್ಳನ ಪತ್ತೆಯಾಗುವಂತೆ ಸಾಮೂಹಿಕ ಪ್ರಾರ್ಥನೆ ನಡೆಸಿದ್ದರು. ಉಳ್ಳಾಲ: ಉಳ್ಳಾಲ ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ನಡೆಸಿದ್ದ ಬೈಕ್ ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೈಕ್...
ಮಂಗಳೂರು: ನಗರ ಹೊರವಲಯದ ಬಳ್ಕುಂಜೆಯಲ್ಲಿ ಕೊರಗಜ್ಜನ ಆರಾಧಕರಾಗಿದ್ದ ಖಾಸಿಂ ಸಾಹೇಬ್(66) ಇಂದು ಬೆಳಗ್ಗೆ ಹೃದಯಾಘಾತದಿಂದಾಗಿ ನಿಧನಹೊಂದಿದ್ದಾರೆ. 35 ವರ್ಷಗಳ ಹಿಂದೆ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದ ಕೇರಳದ ಪಲಕ್ಕಾಡ್ ಜಿಲ್ಲೆಯ ಚಿತ್ತಲೆಂಚೇರೆ ಪಿ ಕಾಸಿಂ ಸಾಬ್...
ಉಳ್ಳಾಲ : ಕೊರಗಜ್ಜನ ಕುರಿತಾದ ಬಹು ಬಾಷಾ ಚಿತ್ರ “ಕರಿ ಹೈದ ಕರಿಯಜ್ಜ” ದ ಯಶಸ್ಸಿಗೆ ಕಲ್ಲಾಪು ಬುರ್ದುಗೋಳಿಯ ಕೊರಗಜ್ಜ-ಗುಳಿಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿದ ನಟಿಯರಾದ ಭವ್ಯ ,ಶೃತಿ ಮತ್ತು ಚಿತ್ರ ತಂಡವು...
ಬಿಗ್ ಬಾಸ್ ಗೆಲುವಿನ ಬಗ್ಗೆ ಮಾತನಾಡಿದ ರೂಪೇಶ್ ತಮ್ಮ ಈ ಅಭೂತ ಪೂರ್ವ ಗೆಲುವನ್ನು ತುಳುನಾಡಿನ ದೈವ ಕೊರಗಜ್ಜನಿಗೆ ಸಮರ್ಪಿಸಿದ್ದಾರೆ. ಮಂಗಳೂರು : ಬಿಗ್ ಬಾಸ್ ಸೀಸನ್ 9 ರ ವಿನ್ನರ್ (Bigg Boss Kannada...
ಮಂಗಳೂರು: ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಸ್ವಾಮಿ ಕೊರಗಜ್ಜನ ಹೆಸರಿನಲ್ಲಿ ಆಯೋಜಿಸಿರುವ ನೇಮೋತ್ಸವದ ಬಗ್ಗೆ ಮಂಗಳೂರಿನ ವ್ಯಕ್ತಿ ಆ ಕೋಲ ಆಯೋಜಕರಿಗೆ ಕರೆ ಮಾಡಿ ಮಾತನಾಡಿದ ಆಡಿಯೋ ಇದೀಗ ವೈರಲ್ ಆಗುತ್ತಿದೆ. ದೂರವಾಣಿ ಕರೆಯಲ್ಲಿ ಸಂಭಾಷಣೆ ಮಂಗಳೂರು...
ಬೆಂಗಳೂರು, ಮೈಸೂರು ಭಾಗದಲ್ಲಿ ದೈವದ ಕಟ್ಟೆಗಳನ್ನು ಸ್ಥಾಪಿಸಿ ಗೂಗಲ್ ಪೇ ಮಾಡಿ, ಫೋನ್ ಪೇ ಮಾಡಿ ಎನ್ನುತ್ತಿದ್ದಾರೆ. ಇದು ಕರಾವಳಿಯ ದೈವಾರಾಧಕರನ್ನು ಕೆರಳಿಸಿದ್ದು ತುಳುನಾಡ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ. ಮಂಗಳೂರು: ತುಳುನಾಡಿಗೆ ಸೀಮಿತವಾಗಿದ್ದ ದೈವರಾಧನೆ ಇದೀಗ...
ಮಂಗಳೂರು: ಮಂಗಳೂರು ಆಟೋ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದಂತೆ ಇಂದು ಶಂಕಿತ ಶಾರಿಕ್ ಗುರುತು ಪತ್ತೆ ಹಚ್ಚಲು ಆತನ ಕುಟುಂಬಸ್ಥರು ಶಿವಮೊಗ್ಗದಿಂದ ಮಂಗಳೂರಿಗೆ ಆಗಮಿಸಿ ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್...
ತುಳುನಾಡಿನ ಕಾರ್ಣಿಕ ದೈವ ಕೊರಗಜ್ಜ ಆಧಾರಿತ ಸಿನಿಮಾ ತೆರೆಗೆ ಬರಲು ಸಿದ್ದತೆಗಳು ಆರಂಭವಾಗಿದೆ.ಖ್ಯಾತ ಹಾಲಿವುಡ್- ಬಾಲಿವುಡ್ ನಟ ಕಬೀರ್ ಬೇಡಿ ವಿಶೇಷ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರದಲ್ಲಿ ಖ್ಯಾತ ನಾಟಿಯರಾದ ಭವ್ಯ ಮತ್ತು ಶ್ರುತಿ ಕೂಡಾ...
ಕಾಂತಾರ(kantara) ಚಲನ ಚಿತ್ರದ ನಾಯಕನಟಿ ಸಪ್ತಮೀ ಗೌಡ(sapthami gowda) ಇಂದು ತುಳುನಾಡಿ ಆರಾದ್ಯ ದೈವ ಕಲ್ಲಾಪು ಬುರ್ದುಗೋಳಿ ಕೊರಗಜ್ಜನ ಉದ್ಭವಶಿಲೆಯ ಆದಿತಳಕ್ಕೆ ಹಾಗೂ ಕುತ್ತಾರು ಕೊರಗಜ್ಜನ ಆದಿತಳಕ್ಕೆ ಭೇಟಿ ನೀಡಿ ಅಜ್ಜನ ಆಶೀರ್ವಾದ ಪಡೆದರು. ...
ಬಂಟ್ವಾಳ: ಕಾಂತಾರ ಸಿನಿಮಾದ ಮೂಲಕ ತುಳುನಾಡಿನ ದೈವಗಳ ಮಹತ್ವ ಜಗತ್ತಿನೆಲ್ಲೆಡೆ ಪಸರಿಸುತ್ತಿರುವ ಬೆನ್ನಲ್ಲೇ ಉಕ್ರೇನ್ ನ ಕುಟುಂಬವೊಂದು ಶುಕ್ರವಾರ ರಾತ್ರಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ. ಮಗುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಕೊರಗಜ್ಜನ...