LATEST NEWS2 years ago
ಮಂಗಳೂರು: ಕಾಂಡೋಮ್ ಹಾಕಿ ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ದುಷ್ಕರ್ಮಿಗಳು
ಮಂಗಳೂರು: ನಗರದ ಮಾರ್ನಮಿಕಟ್ಟೆಯ ಬಳಿ ಇರುವ ಕೊರಗಜ್ಜನ ಕಟ್ಟೆಯ ಕಲ್ಲಿನ ಮೇಲೆ ಉಪಯೋಗಿಸಿದ ಕಾಂಡೋಮ್ ಹಾಕಿ ದುಷ್ಕೃತ್ಯ ಮೆರೆದ ಘಟನೆ ಇಂದು ಬೆಳಗ್ಗೆ ಬಳಕಿಗೆ ಬಂದಿದೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ ಭಕ್ತರು...