ಕುಂದಾಪುರ : ಸಮುದ್ರದಲ್ಲಿ ಮೀನುಗಾರಿಕೆ ಸಲುವಾಗಿ ಬಿಟ್ಟಿದ್ದ ಮಾ*ರಣಬಲೆ ತರಲು ಹೋಗಿ ಮೀನುಗಾರ ಅಲೆಗಳ ಅಬ್ಬರದಲ್ಲಿ ಕೊಚ್ಚಿ ಹೋಗಿ ಮೃ*ತಪಟ್ಟ ಘಟನೆ ಸೋಮವಾರ(ಸೆ.9) ಮಧ್ಯಾಹ್ನ ಪಾರಂಪಳ್ಳಿ ಪಡುಕರೆಯಲ್ಲಿ ನಡೆದಿದೆ. ಭಾಸ್ಕರ ಪೂಜಾರಿ (55) ಮೃ*ತಪಟ್ಟ ವ್ಯಕ್ತಿ....
ಕೋಟ : ಪತ್ನಿಯನ್ನು ಪತಿ ಕೊ*ಲೆಗೈದ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲಿಗ್ರಾಮ ಕಾರ್ಕಡ ಎಂಬಲ್ಲಿ ವರದಿಯಾಗಿದೆ. ಈ ಕೊ*ಲೆ ಕೃತ್ಯ ಶುಕ್ರವಾರ(ಆ.22) ಬೆಳಗ್ಗೆ ಬೆಳಕಿಗೆ ಬಂದಿದೆ. ಬೀದರ್ ದೊಣಗಪುರ ಮೂಲದ ಕಾರ್ಕಡ ಅಂಗನವಾಡಿ...
ಉಡುಪಿ : ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಮಣೂರು ಬಸ್ ನಿಲ್ದಾಣದ ಸಮೀಪದ ಮನೆಯೊಂದರಲ್ಲಿ ನಕಲಿ ಐಟಿ ದಾ*ಳಿ ಮಾಡುವ ನೆಪದಲ್ಲಿ ಮನೆಗೆ ನುಗ್ಗಿ ದರೋಡೆಗೆ ಸಂಚು ರೂಪಿಸಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು...
ಉಡುಪಿ: ಕೋಟ ಹೈಸ್ಕೂಲ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕಾರು ಚಾಲಕ ಕಾರನ್ನು ಚಲಾಯಿಸುತ್ತಿದ್ದು ಚಾಲಕನಿಗೆ ತಲೆ ಸುತ್ತು ಬಂದ ಪರಿಣಾಮ ಕಾರನ್ನು...
ಉಡುಪಿ : ಕರಾವಳಿಯಲ್ಲಿ ಭಯ ಸೃಷ್ಟಿಸುತ್ತಿರುವ ಚಡ್ಡಿ ಗ್ಯಾಂಗ್, ಪ್ಯಾಂಟ್ ಗ್ಯಾಂಗ್ ಗಳ ನಡುವೆ ಉಡುಪಿಯಲ್ಲಿ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆ ಎರಡು ಕಾರುಗಳಲ್ಲಿ ಪೊಲೀಸ್ ಹಾಗೂ ಅಧಿಕಾರಿಗಳ ಸೋಗಿನಲ್ಲಿ ಮಣೂರಿನ ಉದ್ಯಮಿಯೊಬ್ಬರ ಮನೆಗೆ...
ಕುಂದಾಪುರ: ಕೋಟ ಶ್ರೀಮಾತಾ ಆಸ್ಪತ್ರೆಯ ಆಡಳಿತ ಪಾಲುದಾರ ಡಾ.ಸತೀಶ್ ಪೂಜಾರಿ ಸಾಸ್ತಾನ(52 ವ) ಅವರು ಜು.11 ರಂದು ಗುರುವಾರ ಮುಂಜಾನೆ ಹೃದಯಾಘಾ*ತದಿಂದಾಗಿ ಇಹಲೋಕ ತ್ಯಜಿಸಿದ್ದಾರೆ. ಡಾ.ಸತೀಶ ಪೂಜಾರಿ ಖ್ಯಾತ ಇ.ಎನ್.ಟಿ ತಜ್ಞರಾಗಿದ್ದು, ಇವರು ಕುಂದಾಪುರ ಶ್ರಿಮಾತಾ...
ಕೋಟ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ ವಯೋಸಹಜ ಅಸೌಖ್ಯದಿಂದ ನಿನ್ನೆ(ಜೂ.30) ನಿಧ*ನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು. ಮೃ*ತರು ಪುತ್ರ...
ಉಡುಪಿ: ಕೆಎಸ್ಆರ್ಟಿಸಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸರ್ಕಲ್ನಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಕೋಟತಟ್ಟು ಕಲ್ಮಾಡಿ ರಸ್ತೆಯ ವಾಸುದೇವ...
ಕೋಟ : ಈತ ಅಂತಿಂಥ ಕಳ್ಳನಲ್ಲ..ಖತರ್ನಾಕ್ ಕಳ್ಳ! ಇತ್ತೀಚೆಗೆ ಕೇರಳದಿಂದ ಭಾರೀ ಮೊತ್ತದ ಚಿನ್ನಾಭರಣವನ್ನು ಕಳ್ಳತನ ಮಾಡಿ ಬಿಹಾರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಉಡುಪಿ ಜಿಲ್ಲೆಯ ಕೋಟ ಪೊಲೀಸರ ಅತಿಥಿಯಾಗಿದ್ದಾನೆ. ಬಿಹಾರ ಮೂಲದ ಮಹಮ್ಮದ್ ಇರ್ಫಾನ್ ಬಂಧಿತ...
ಕುಂದಾಪುರ : ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿ*ಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ನಡೆದಿದೆ. ಕೋಟ ಮಣೂರು ನಿವಾಸಿ ವಿಕಾಸ್ ಆಚಾರ್ಯ(22) ಮೃ*ತಪಟ್ಟ...