DAKSHINA KANNADA4 years ago
ಡಿಜೆ ಹಳ್ಳಿ ಪುಂಡಾಟಿಕೆ ಸಹಿಸಲ್ಲ – ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು : ಪುಲಿಕೇಶಿ ನಗರದಲ್ಲಿ ಹಿಂಸಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮಾಡಿದ್ದು ಅಕ್ಷರಕ್ಷರ ಅಪರಾಧ. ಇದರಿಂದ ಸಾರ್ವಜನಿಕ ಆಸ್ತಿ...