LATEST NEWS3 years ago
ಪುತ್ತೂರು ಕಂಬಳ ಸಂಪನ್ನ: ಹೊಸ ದಾಖಲೆ ಸೃಷ್ಠಿ-169 ಜೋಡಿ ಕೋಣಗಳು ಭಾಗಿ
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಗದ್ದೆಯಲ್ಲಿ ನಡೆದ ಕೋಟಿ-ಚೆನ್ನೆಯ ಜೋಡುಕೆರೆ ಕಂಬಳ ನಿನ್ನೆ ಸಮಾಪನಗೊಂಡಿದ್ದು, ದಾಖಲೆಯನ್ನು ನಿರ್ಮಾಣ ಮಾಡಿದೆ. ಬರೋಬ್ಬರಿ 33 ಗಂಟೆಗಳ ಕಾಲ ಜರುಗಿದ ಕಂಬಳಕ್ಕೆ ಶನಿವಾರ ಬೆಳಗ್ಗೆ 10.30ಕ್ಕೆ ಕಂಬಳಕ್ಕೆ ಚಾಲನೆ ನೀಡಲಾಗಿದ್ದು,...