ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ ಪರಿಷತ್ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರ ಕೊಠಡಿಯಿಂದ ಹೊರದಬ್ಬಿದ ಘಟನೆ ಕೆಪಿಟಿ ಕಾಲೇಜಿನಲ್ಲಿ ನಡೆದಿದೆ. ಮಂಗಳೂರು : ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ...
ಮಂಗಳೂರು: ಬೈಕ್ನಿಂದ ರಸ್ತೆಗೆ ಬಿದ್ದ ಸಹಸವಾರೆಯ ಕೈಯ ಮೇಲೆ ಲಾರಿ ಹರಿದ ಪರಿಣಾಮ ಬೆರಳುಗಳು ಹುಡಿಯಾಗಿ ಗಂಭೀರ ಗಾಯಗೊಂಡ ಘಟನೆ ನಗರ ಕೆಪಿಟಿ ಜಂಕ್ಷನ್ ಬಳಿ ನಿನ್ನೆ ಮಧ್ಯಾಹ್ನ ಸಂಭವಿಸಿದೆ. ಗಾಯಗೊಂಡ ಮಹಿಳೆಯನ್ನು ಮರಿಯಮ್ಮ(47) ಎಂದು...
ಮಂಗಳೂರು: ಬೈಕ್ವೊಂದು ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದು, ಬೈಕ್ ಸವಾರ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಕೆಪಿಟಿ ಸಮೀಪ ನಿನ್ನೆ ಬೆಳಗ್ಗೆ ನಡೆದಿದೆ. ದೇರಳಕಟ್ಟೆಯ ನಿವಾಸಿ ಅಬ್ದುಲ್ ಹಸೀಬ್ (19) ಮೃತಪಟ್ಟವರು....
ಮಂಗಳೂರು: ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಜಂಕ್ಷನ್ ಬಳಿ ಮೇಲ್ಸೇತುವೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಅನುಮೋದನೆ ನೀಡಿದೆ. ಕೆಪಿಟಿ ಪ್ರದೇಶದಲ್ಲಿ ವಾಹನ ದಟ್ಟಣೆ ಅಧಿಕವಿರುವ ಕಾರಣ ಸಂಚಾರ ಸಮಸ್ಯೆ...