DAKSHINA KANNADA10 months ago
ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ.ಜಿ ವಿರುದ್ಧ ದೈವದ ಮೊರೆ ಹೋದ ಕಾಂಗ್ರೆಸ್ ನಾಯಕರು..!
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪ ಹೊತ್ತು ಪಕ್ಷದಿಂದ ಉಚ್ಚಾಲಿಸಲ್ಪಟ್ಟ ಕಾಂಗ್ರೆಸ್ ಮುಖಂಡರು ಕೊನೆಗೆ ಕಾರ್ಣಿಕ ದೈವದ...