DAKSHINA KANNADA1 month ago
‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ನೂತನ ಕೃತಿ ಲೋಕಾರ್ಪಣೆ
ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲೀಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ ನುಡಿಸುವುದಕ್ಕೆ ನೆರವಾಗುವ...