LATEST NEWS5 days ago
ಸಿದ್ಧರಾಮಯ್ಯ ಪರ ಪ್ರತಾಪ್ ಸಿಂಹ ಬ್ಯಾಟಿಂಗ್; ಕಾಂಗ್ರೆಸ್ ಸೇರ್ತಾರಾ ಮಾಜಿ ಸಂಸದ?
ಮಂಗಳೂರು/ಮೈಸೂರು : ಮೈಸೂರಿನ ರಸ್ತೆಯೊಂದಕ್ಕೆ ಸಿಎಂ ಸಿದ್ಧರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಬೆಂಬಲ ಸೂಚಿಸಿದ್ದರು. ಇದರ ಬೆನ್ನಲ್ಲೇ ಪ್ರತಾಪ್ ಸಿಂಹ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಗಾಸಿಪ್ ಹರಿದಾಡಲಾರಂಭಿಸಿದೆ. ಮೈಸೂರು ಪಾಲಿಕೆಯು...