DAKSHINA KANNADA3 months ago
ಕೋಲ್ನಾಡು ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ : ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ
ಮಂಗಳೂರು : ಕೋಲ್ನಾಡು ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಮಂಗಳವಾರ(ಜೂ.18) ಕೆಎಸ್ ರಾವ್ ನಗರದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಲಾಯಿತು. ಈ ಸಂದರ್ಭ ಸರ್ವೋತ್ತಮ ಅಂಚನ್, ಜಯಕೃಷ್ಣ ಕೋಟ್ಯಾನ್ ಹಳೆಯಂಗಡಿ,...