LATEST NEWS3 years ago
ಗೃಹಸಚಿವರ ನಂತರ ಪೊಲೀಸರ ವಿರುದ್ಧ ಹರಿಹಾಯ್ದ ಸಚಿವ ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ: ಇತ್ತೀಚೆಗೆ ಪೊಲೀಸರನ್ನು ಎಂಜಲು ತಿನ್ನು ನಾಯಿಗಳೆಂದು ಸಂಬೋಧಿಸಿದ ಕರ್ನಾಟಕ ಗೃಹಸಚಿವ ಅರಗ ಜ್ಞಾನೇಂದ್ರ ವಿರುದ್ಧ ಟೀಕೆಗಳು ಕೇಳಿಬಂದಿದ್ದವು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಳಿ ಅಷ್ಟೊಂದು ಕೀಳುಮಟ್ಟದಲ್ಲಿ ನಿಂದಿಸಿದ ಬಗ್ಗೆ ಅಪಸ್ವರ ಕೇಳಿಬಂದಿದ್ದವು. ಇದೀಗ ಪಂಚಾಯತ್...