LATEST NEWS2 years ago
ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್
ಮಂಗಳೂರು: ನಗರದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚರಕ್ಕೆ ಯತ್ನಿಸಿದ ಪ್ರಕರಣದ ಆರೋಪಿ ವಕೀಲ ಕೆಎಸ್ಎನ್ ರಾಜೇಶ್ ವಿರುದ್ಧ ಮಂಗಳೂರಿನ ಜೆಎಂಎಫ್ಸಿ ಮೂರನೇ ನ್ಯಾಯಾಲಯಕ್ಕೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. 2021ಎ ಸೆ.25 ರಂದು...