ಬೆಂಗಳೂರು: ಶಬರಿಮಲೆಯ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ ನೀಡಿದೆ. ಬೆಂಗಳೂರಿನಿಂದ ಶಬರಿಮಲೆಗೆ KSRTC ವೋಲ್ವೋ ಬಸ್ ಬಿಡಲಿದೆ. ನವೆಂಬರ್ 29 ರಿಂದ ಬೆಂಗಳೂರು ಟು ಶಬರಿಮಲೆಗೆ ಬಸ್ ಸಂಚಾರ ಶುರುವಾಗಲಿದೆ. ಶಬರಿಮಲೆ ಅಯ್ಯಪ್ಪಸ್ವಾಮಿ ಸೀಸನ್...
ಬೆಂಗಳೂರು : ಕೆಎಸ್ಸಾರ್ಟಿಸಿ ಆದಾಯ ಉಳಿತಾಯಕ್ಕಾಗಿ 850ಕ್ಕೂ ಹೆಚ್ಚಿನ ಬಸ್ಗಳಲ್ಲಿ ನಿರ್ವಾಹಕ ರಹಿತ ವ್ಯವಸ್ಥೆಯನ್ನು ವಿಸ್ತರಿಸಿದೆ. ಕೆಎಸ್ಸಾರ್ಟಿಸಿಯು ಪ್ರತಿದಿನ 8 ಸಾವಿರಕ್ಕೂ ಹೆಚ್ಚಿನ ಬಸ್ಗಳಿಂದ 28 ಲಕ್ಷ ಕಿಮೀವರೆಗೆ ಬಸ್ ಸೇವೆ ನೀಡುತ್ತಿದೆ. ಬಂಡವಾಳ ವೆಚ್ಚ,...
ಮಂಗಲುರು/ಹೈದ್ರಾಬಾದ್ : ಆಂಧ್ರಪ್ರದೇಶದ ಹೈದರಾಬಾದ್ ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ ಸಂಸ್ಥೆಯ ಐರಾವತ ಬಸ್ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಸಿರುವ ಘಟನೆ ಹೈದರಾಬಾದ್ ಸಮೀಪದ ಶಂಶಾಬಾದ್ ನಲ್ಲಿ ನಡೆದಿದೆ. ಗುರುವಾರ (ನ.7) ರಾತ್ರಿ 11 ಗಂಟೆ...
ಮಂಗಳೂರು/ದಾಂಡೇಲಿ: ಪ್ರಯಾಣಿಕರೋರ್ವರಿಗೆ ಹೃ*ದಯಾಘಾತವಾದ ಘಟನೆ ಧಾರವಾಡದಿಂದ ದಾಂಡೇಲಿ ಗೆ ಬರುತ್ತಿದ್ದ ಸಾರಿಗೆ ಬಸ್ಸಿನಲ್ಲಿ ಸೋಮವಾರ(ನ.4) ಬೆಳಿಗ್ಗೆ ನಡೆದಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮದ್ದೂರು ಗ್ರಾಮದ ಕಲ್ಲೋಳಿಯವರ ಓಣಿ ನಿವಾಸಿಯಾಗಿರುವ ಪುಂಡಲಿಕ್ ಚಂದರಗಿ (57) ಮೃ*ತ...
ಮಂಗಳೂರು/ಚಾಮರಾಜನಗರ : ಕಂಡಕ್ಟರ್ ಒಬ್ಬ ಯುವಕರಿಗೆ ಫ್ರೀ ಬಸ್ ಟಿಕೆಟ್ ನೀಡಿ ಯಾಮಾರಿಸಿರುವ ಘಟನೆ ಮೈಸೂರಿನಿಂದ – ಚಾಮರಾಜನಗರಕ್ಕೆ ಬರುತ್ತಿದ್ದ ಬಸ್ನಲ್ಲಿ ನಡೆದಿದೆ. ರಾಜ್ಯ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಇದಕ್ಕೆ ಒಂದು...
ಬೆಂಗಳೂರು: ಸಾಲು ಸಾಲು ರಜೆ ಇರುವ ಕಾರಣ ಊರಿಗೆ, ಪ್ರವಾಸಕ್ಕೆ ಹೋಗುವವರ ಸಂಖ್ಯೆ ಹೆಚ್ಚಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿಯಿಂದ 2000 ವಿಶೇಷ ಬಸ್ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. ಅ.30ರಿಂದ ನ.2ರವರೆಗೆ 4 ದಿನ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ...
ಮಂಗಳೂರು/ತಾವರಗೇರಾ: ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ ಟಿಸಿ ಬಸ್ ಡಿ*ಕ್ಕಿ ಹೊಡೆದ ಘಟನೆ ಬುಧವಾರ(ಅ.23) ದಂದು ತಾವರಗೇರಾ ಸಮೀಪದ ಗರ್ಜಿನಾಳ ಕ್ರಾಸ್ ಬಳಿ ನಡೆದಿದೆ. ಅಪಘಾತದ ಹಿನ್ನಲೆ ಇಬ್ಬರು ಮೃ*ತಪಟ್ಟು ಇನ್ನೋರ್ವ ಗಂ*ಭೀರ ಗಾಯಗೊಂಡಿದ್ದಾನೆ. ಮೃ*ತರನ್ನು ಗರ್ಜಿನಾಳಗ್ರಾಮದ...
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದಿಂದ ದಸರಾ ಹಬ್ಬದ 10 ದಿನಗಳಲ್ಲಿ ಹಮ್ಮಿಕೊಂಡ ‘ದಸರಾ ದೇಗುಲ ದರ್ಶನ’ಕ್ಕೆ ಈ ಬಾರಿ ನಿರೀಕ್ಷೆಗೂ ಮೀರಿ ಪ್ರತಿಕ್ರಿಯೆ ಬಂದಿದೆ. ಮೂರನೇ ವರ್ಷದ ದೇಗುಲ ದರ್ಶನದಲ್ಲಿ...
ಬೆಳ್ತಂಗಡಿ: ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಘಟನೆ ಬುಧವಾರ ನಿಡಿಗಲ್ ಸಮೀಪ ಸಂಭವಿಸಿದೆ. ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪಾದಾಚಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ತಿಳಿದು ಬಂದಿದೆ....
ಬಂಟ್ವಾಳ: ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ. ಪೊಳಲಿ ಕ್ಷೇತ್ರದ ವಠಾರದಲ್ಲಿ ಕೆಎಸ್ ಆರ್ ಟಿಸಿಗೆ ಪೂಜೆ ನೆರವೇರಿಸಿದ ಬಳಿಕ ಚಾಲನೆಗೊಂಡಿದೆ.ಶ್ರೀ ಪೊಳಲಿ ಕ್ಷೇತ್ರದಿಂದ...