ಕರ್ನಾಟಕ ರಾಜ್ಯಾದ್ಯಂತ ಜೂ.1 ರಿಂದ ಸರಕಾರಿ ಕೆಎಸ್ಆರ್ ಟಿಸಿ ಬಸ್ಸ್ ನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವುದು ಸ್ವಾಗತಾರ್ಹ. ಮಂಗಳೂರು: ಕರ್ನಾಟಕ ರಾಜ್ಯಾದ್ಯಂತ ಜೂ.1 ರಿಂದ ಸರಕಾರಿ ಕೆಎಸ್ಆರ್ ಟಿಸಿ ಬಸ್ಸ್ ನಲ್ಲಿ...
ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್...
ವಿಜಯನಗರ: ಒಮ್ನಿ ಮೇಲೇರಿ ಹೋದ ಕೆಎಸ್ಆರ್ಟಿಸಿ ಬಸ್ ನಿಂದ ವ್ಯಾನ್ ಚಾಲಕ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ವಿಜಯನಗರದ ಹರಪನ ಹಳ್ಳೀಯಲ್ಲಿ ಸಂಭವಿಸಿದೆ. ಮೃತನನ್ನು ಸ್ಥಳಿಯ ಮಟನ್ ವ್ಯಾಪಾರಿ ಮಹೇಶ್ ಎಂದು ಗುರುತ್ತಿಸಲಾಗಿದೆ. ಸೊರಬದಲ್ಲಿ ಮಟನ್...
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಣಿಪಾಲ ಮತ್ತು ಮಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ ಸಂಚಾರ ಅ. 31ರಂದು ಆರಂಭಗೊಳ್ಳಲಿದ್ದು, ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ. ಈ ಹಿಂದೆ ನಿಗದಿ ಪಡಿಸಿದಂತೆ ಅಕ್ಟೋಬರ್ 27ರಂದು ಬಸ್ ಸಂಚಾರ ಆರಂಭಗೊಳ್ಳಬೇಕಿತ್ತು. ಕೆಲವು...
ಸುಳ್ಯ: ಬಸ್ಸು ನಿಲ್ಲುವ ಮೊದಲೇ ಮುಸ್ಲಿಂ ಮಹಿಳೆಯೊಬ್ಬರು ಬಸ್ಸಿನಿಂದ ಇಳಿಯಲು ಯತ್ನಿಸಿ ಗಂಭೀರವಾಗಿ ಗಾಯಗೊಂಡಿದ್ದು, ಹಿಂದೂ ಸಂಘಟನೆ ಕಾರ್ಯಕರ್ತನೊಬ್ಬ ಆಸ್ಪತ್ರೆಗೆ ದಾಖಲು ಮಾಡಿ ಕೋಮು ಸೌಹಾರ್ದತೆ ಮೆರೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆ...
ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ. ಬಸ್ನಲ್ಲಿ ಚಿಲ್ಲರೆ ವಿಚಾರಕ್ಕೆ ಕಂಡಕ್ಟರ್ನೋರ್ವ ಮಹಿಳಾ ಪ್ರಯಾಣಿಕೆ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಈ ಬಗ್ಗೆ ಮಹಿಳೆ ಬಾಗಲಕೋಟೆ ನಿವಾಸಿ ಕೆ.ಎಸ್.ಆರ್.ಟಿಸಿ ಬಸ್ ಕಂಡೆಕ್ಟರ್ ರಾಜು ಎಂಬವರ ಮೇಲೆ ಬಂಟ್ವಾಳ...
ವಿಟ್ಲ: ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಯಾಣಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ವಿಟ್ಲದ ಪೆರುವಾಯಿ ಗ್ರಾಮದ ಕೆದುವಾರು ಎಂಬಲ್ಲಿ ನಡೆದಿದೆ. ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಅಪಘಾತದಲ್ಲಿ...
ಉಪ್ಪಿನಂಗಡಿ: ಕಾರು ಮತ್ತು ಬಸ್ ಪರಸ್ಪರ ಢಿಕ್ಕಿಯಾಗಿ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲ್ಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಸಂಭವಿಸಿದೆ. ರಾಮಕುಂಜ ನಿವಾಸಿಗಳಾದ ಉಪನ್ಯಾಸಕ...
ಸುಳ್ಯ: ಬಸ್ ನಿಲ್ಲಿಸಿ ವಿರಮಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರು ನಿಲ್ದಾಣದಲ್ಲಿಯೇ ಮೃತಪಟ್ಟಿರುವ ಘಟನೆ ಸುಳ್ಯದ ಮರ್ಕಂಜ ಎಂಬಲ್ಲಿ ನಡೆದಿದೆ. ಕೆಎಸ್ಆರ್ಟಿಸಿಯ ಪುತ್ತೂರು ವಿಭಾಗದಲ್ಲಿ ಕೆಲಸ ಮಾಡುತ್ತಿ ಮಲ್ಲೇಶ್ (56) ಮೃತ ದುರ್ದೈವಿ. ಇವರು ಮರ್ಕಂಜ ಬಸ್...
ಪುತ್ತೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡ ಘಟನೆ ಪುತ್ತೂರು ನಗರದ ಬೊಳುವಾರು ಎಂಬಲ್ಲಿ ಇಂದು ನಡೆದಿದೆ. ಸೋಮವಾರಪೇಟೆಯಿಂದ ಪುತ್ತೂರಿಗೆ ಬಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡಿದ್ದು, ಬಸ್...