ಕಾರವಾರ: ಕೆಎಸ್ಆರ್ಟಿಸಿ ಬಸ್ನಲ್ಲಿ 1.27 ಲಕ್ಷ ರೂ. ಮೌಲ್ಯದ ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಕಾರವಾರದ ಮಾಜಾಳಿಯ ಚೆಕ್ ಪೋಸ್ಟ್ನಲ್ಲಿ ನಡೆದಿದೆ....
ಕಡಬ: ಬಸ್ ಹೆಡ್ಲೈಟ್ ಇಲ್ಲದೇ 10 ಕಿ.ಮೀ. ಗೂ ಅಧಿಕ ದೂರದವರೆಗೆ ಬಸ್ ಚಲಾಯಿಸಿದ ಕೆಎಸ್ಆರ್ಟಿಸಿ ಚಾಲಕ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ ಘಟನೆ ನಿನ್ನೆ ರಾತ್ರಿ ಆಲಂಕಾರಿನಲ್ಲಿ ನಡೆದಿದೆ. ಉಪ್ಪಿನಂಗಡಿಯಿಂದ ರಾತ್ರಿ 7.15ಕ್ಕೆ ಕಡಬ...
ಹಾಸನ: ಸರ್ಕಾರಿ ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ....
ಮಂಗಳೂರು: ನಗರದ ಪಡೀಲ್ – ಮಂಗಳೂರು ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಪಡೀಲ್ – ಮಂಗಳೂರು ನಡುವಿನ ಬಸ್ ಸಂಚಾರ...
ಕಡಬ: ಕೆಎಸ್ಆರ್ಟಿಸಿ ಬಸ್ನ ಚಾಲಕರೊಬ್ಬರು ಅದೇ ಬಸ್ನ ನಿರ್ವಾಹಕನನ್ನು ಕಡಬದಲ್ಲೇ ಬಿಟ್ಟು ಮುಂದೆ ಓಡಿಸಿದ ಘಟನೆ ಗುರುವಾರ ನಡೆದಿದೆ. ಬಸ್ ಚಾಲಕ ಮತ್ತು ನಿರ್ವಾಹಕನ ಮಧ್ಯೆ ಸಂವಹನ ಕೊರತೆ ಉಂಟಾದ ಹಿನ್ನೆಲೆಯಲ್ಲಿ ನಿರ್ವಾಹಕನನ್ನು ಬಿಟ್ಟು ಬಸ್...
ಪುತ್ತೂರು: ಕೆಎಸ್ಆರ್ಟಿಸಿ ನೌಕರರ ಮಾಸಿಕ ವೇತನ ಮತ್ತು ನಿವೃತ್ತ ನೌಕರರ ನಿವೃತ್ತಿ ಸೌಲಭ್ಯವನ್ನು ಪಾವತಿಸುಲ್ಲಿ ಸಂಸ್ಥೆಯ ಕೇಂದ್ರ ಕಚೇರಿಯ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಪುತ್ತೂರು ವಿಭಾಗ ಕೆಸ್ಸಾರ್ಟಿಸಿ ಮಜ್ದೂರ್ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಮುಷ್ಕರ ಮೂರನೇ...
ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ ಹಾಗೂ ಲಾರಿ ನಡುವೆ ನಡೆದ ಅಪಘಾತ ದಲ್ಲಿ ನಾಲ್ವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಚೆರ್ವತ್ತೂರು ಸಮೀಪ ಇಂದು ಬೆಳಗ್ಗೆ ನಡೆದಿದೆ. ಕಣ್ಣೂರು ಕಡೆಯಿಂದ ಕಾಞ೦ಗಾಡ್ ಗೆ ಕೇರಳದ ಕೆಎಸ್ಆರ್ಟಿಸಿ ಹೋಗುತ್ತಿದ್ದ...
ಬ್ರೇಕ್ ಫೇಲ್ ಆಗಿ ಕೆಎಸ್ಸಾರ್ಟಿಸಿ ಬಸ್ ಪಲ್ಟಿ;35 ಪ್ರಯಾಣಿಕರು ಗಂಭೀರ..! ಹಾವೇರಿ:ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಬಳಿ ಕೆಎಸ್ಸಾರ್ಟಿಸಿ ಬಸ್ಸೊಂದು ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ....