DAKSHINA KANNADA1 year ago
ಮಂಗಳೂರು ಸಿಸಿಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ : ಮೂವರು ಡ್ರಗ್ ಪೆಡ್ಲರ್ಗಳ ಬಂಧನ- ಪಿಸ್ತೂಲ್ ವಶ..!
ಮಂಗಳೂರು ನಗರ ಸಿಸಿಬಿ ಪೊಲೀಸರು ಮಿಂಚಿನ ದಾಳಿ ನಡೆಸಿ ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಕುಖ್ಯಾತ ಮೂವರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಂದು ರಿವಾಲ್ವರನ್ನು ವಶಕ್ಕೆ ವಶಕ್ಕೆ ಪಡೆದಿದ್ದಾರೆ. ಮಂಗಳೂರು : ಮಂಗಳೂರು ನಗರ ...