LATEST NEWS2 years ago
ವಿಷ ಸೇವಿಸಿ ಅಪ್ರಾಪ್ತೆ ಸಾವು: BJP ಕಾರ್ಯಕರ್ತನ ವಿರುದ್ಧ ಪ್ರೇಮ ವಂಚನೆ, ಕಿರುಕುಳ ಆರೋಪ..!
ಬಿಜೆಪಿ ಕಾರ್ಯಕರ್ತನಿಂದ ಪ್ರೀತಿ ಹೆಸರಲ್ಲಿ ವಂಚನೆ ಆರೋಪ ಕೇಳಿಬಂದಿದೆ. ಮಾತ್ರವಲ್ಲ, ನೊಂದ ಅಪ್ರಾಪ್ತೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು : ಬಿಜೆಪಿ ಕಾರ್ಯಕರ್ತನಿಂದ ಪ್ರೀತಿ ಹೆಸರಲ್ಲಿ ವಂಚನೆ ಆರೋಪ ಕೇಳಿಬಂದಿದೆ. ಮಾತ್ರವಲ್ಲ,...