DAKSHINA KANNADA3 years ago
ಕುದ್ಕೋರಿಗುಡ್ಡೆ – ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ..!
ಕುದ್ಕೋರಿಗುಡ್ಡೆ – ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ..! ಮಂಗಳೂರು: ಮಹಾನಗರ ಪಾಲಿಕೆಯ ಶಿವಭಾಗ್ ವಾರ್ಡಿನ ಕುದ್ಕೋರಿಗುಡ್ಡೆ ಪರಿಸರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.ಈ ವೇಳೆ ಮಾತನಾಡಿದ ಶಾಸಕ ಕಾಮತ್,ಕುದ್ಕೋರಿಗುಡ್ಡೆಯ...