ಪಕ್ಷದ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿರುವ ಇನಾಯತ್ ಅಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದು ಈಗಾಗಲೇ ನಿರಂತರವಾಗಿ ಕ್ಷೇತ್ರದುದ್ದಕ್ಕೂ ಸಂಚರಿಸಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ತಲುಪುತ್ತಿದ್ದಾರೆ. ಮಂಗಳೂರು : ರಾಜ್ಯ ವಿಧಾನ ಸಭೆ...
ಕಡಬ : ತಂಡವೊಂದು ತಡರಾತ್ರಿ ಅಡಿಕೆ ಕದ್ದು ಅದನ್ನು ಬಸ್ ಸ್ಟ್ಯಾಂಡ್ ನಲ್ಲೇ ಸುಲಿದು ಸಿಪ್ಪೆಯನ್ನು ಅಲ್ಲೇ ಹಾಕಿ ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಎಣ್ಮೂರಿನಲ್ಲಿ ಬೆಳಕಿಗೆ ಬಂದಿದೆ. ಎಣ್ಮೂರು ಗ್ರಾಮದ ಕಲ್ಲೇರಿ...
ಮಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರೀಖ್ ಮತ್ತು ಅವನಿಗೆ ಸಹಕರಿಸಿದ ಆರೋಪಿಗಳ ಪರ ಮಾನ್ಯ ನ್ಯಾಯಾಲಯದಲ್ಲಿ ಯಾವ ವಕೀಲರು ಕೂಡ ವಕಾಲತ್ತು ನಡೆಸಬಾರದಾಗಿ ಆಗ್ರಹಿಸಿ ಬಜರಂಗದಳ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಿಗೆ...
ಉಡುಪಿ: ಐದು ವರ್ಷಗಳ ಹಿಂದೆ 80 ರ ವೃದ್ಧೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 10 ವರ್ಷಗಳ ಕಠಿಣ ಜೈಲುಶಿಕ್ಷೆ ವಿಧಿಸಿ 2ನೇ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ....
ಹದಿನಾರರ ಹರೆಯದ ಮೂಕ ಬಾಲಕಿಯನ್ನು ಕಟ್ಟಿ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಅಪರಾಧಿಗೆ ಕಠಿಣ ಜೀವಾವಧಿ ಸಜೆ ವಿಧಿಸಿ ಕಾಸರಗೋಡು ಜಿಲ್ಲಾ ಹೆಚ್ಚುವರಿ ಪೋಕ್ಸೋ ನ್ಯಾಯಾಲಯ ಮಹತ್ವದ ತೀರ್ಫು ನೀಡಿದೆ. ಕಾಸರಗೋಡು:...
ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಠಾಣೆಯ ಪೋಲಿಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ಹಲ್ಲೆಗೊಳಗಾದ ಯುವಕ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಡಬ: ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ...
ಮಂಗಳೂರು : ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಯತ್ನಿಸಿದ್ದ ಕುಖ್ಯಾತ ಆಂತಾರಾಜ್ಯ ಜ್ಯುವೆಲ್ಲರಿ/ ಬ್ಯಾಂಕ್ ದರೋಡೆ ಗ್ಯಾಂಗ್ ನ 9 ಮಂದಿಯನ್ನು ದಸ್ತಗಿರಿ ಮಾಡಿ ದರೋಡೆಗಾಗಿ ಸಂಗ್ರಹಿಸಿಟ್ಟಿದ್ದ...
ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಸಂಘಟನೆಯನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ. ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಕೇಂದ್ರ ಸರ್ಕಾರದ ನಿಷೇಧ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ...
ಬೆಂಗಳೂರು : ರಾಜ್ಯದ ವಿವಿಧ ಶಾಲೆಗಳಲ್ಲಿ ಖಾಲಿಯಿರುವ 15 ಸಾವಿರಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿತ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹದಿನೈದು ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ...
ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಬಗ್ಗೆ ದಕ್ಷಿಣ ಕನ್ನಡದ ಸುಳ್ಯದಲ್ಲಿ ನಡೆದಿದೆ. ಸುಳ್ಯ : ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಬಗ್ಗೆ ದಕ್ಷಿಣ ಕನ್ನಡದ...