DAKSHINA KANNADA10 months ago
Mangalore: ಕುದ್ಮುಲ್ ರಂಗರಾವ್ ಜನ್ಮದಿನಾಚರಣೆ -ಶಾಸಕ ವೇದವ್ಯಾಸ್ ಕಾಮತ್ ಭಾಗಿ
ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್ ಬಾಬುಗುಡ್ಡ ಮತ್ತು ಬಿಜೆಪಿ ಎಸ್.ಸಿ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಹಮ್ಮಿಕೊಂಡ ದಲಿತೋದ್ಧಾರಕ ಕುದ್ಮುಲ್ ರಂಗರಾವ್ ಅವರ ಜನ್ಮದಿನಾಚರಣೆ ಕಾರ್ಯಕ್ರಮವು ಜೂ. 29ರಂದು ಮಂಗಳೂರಿನ ಅತ್ತಾವರ ಬಾಬುಗುಡ್ಡೆಯ...