ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಕುದ್ರೋಳಿ ಬೆಂಗ್ರೆಯ ಶ್ರೀ ಗಂಗಾಂಜನೇಯ ದೇವಸ್ಥಾನದ ಬಳಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕುದ್ರೋಳಿ ಬೆಂಗ್ರೆಯ...
ಮಂಗಳೂರು: ಯುವಕನೋರ್ವ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ನಿನ್ನೆ ತಡರಾತ್ರಿ ಮಂಗಳೂರಿನ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ನಡೆದಿದೆ. ಟಿಕೆಎಚ್ ಖಾದರ್ ಎಂಬವರ ಪುತ್ರ ಮುಹಮ್ಮದ್ ರಿಯಾಝ್ (34) ಮೃತಪಟ್ಟ ಯುವಕ. ಕುದ್ರೋಳಿ ಸಮೀಪದ...
ನವರಾತ್ರಿಯ ಪ್ರಯುಕ್ತ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವದ ಹತ್ತು ದಿನಗಳ ಕಾಲ ಆರಾಧನೆಗೊಂಡ ಶಾರದಾ ಮಾತೆಯ ವಿಸರ್ಜನಾ ಮೆರವಣಿಗೆಯ ಶೃಂಗಾರ ಮತ್ತು ಇಂದು ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜನೆ ಮಾಡಿದ ಅದ್ಭುತ ಕ್ಷಣಗಳು.....
ಮಂಗಳೂರು: ಮಂಗಳೂರು ದಸರಾ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ಕುದ್ರೋಳಿ ಕ್ಷೇತ್ರದ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪೂಜಿಸಲ್ಪಟ್ಟ ಶಾರದೆ, ನವದುರ್ಗೆಯರ ವೈಭವದ ಶೋಭಾಯಾತ್ರೆ ಮಂಗಳೂರಿನ ರಾಜಬೀದಿಗಳಲ್ಲಿ ನಿನ್ನೆ ನಡೆದು ಇಂದು ಮುಂಜಾನೆ ತೆರೆ ಬಿದ್ದಿದೆ. ಚೆಂಡೆ, ಕೊಂಬು,...
ಮಂಗಳೂರು: ನಗರದ ಶ್ರೀ ಗೋಕರ್ಣನಾಧೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಟ್ಯಾಬ್ಲೋಗಳ ಶೋಭಾಯಾತ್ರೆಗೆ ಅಪಾರ ಜನಸಂಖ್ಯೆ ಸೇರುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ...
ಮಂಗಳೂರು: ಐತಿಹಾಸಿಕ ಸಂಭ್ರಮದ ಮಂಗಳೂರು ದಸರಾಕ್ಕೆ ಶ್ರೀ ಕ್ಷೇತ್ರ ಕುದ್ರೋಳಿ ಸೇರಿದಂತೆ ಕರಾವಳಿ ನಗರಿ ಮಂಗಳೂರು ಸಿದ್ದಗೊಂಡಿದೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ಮಂಗಳೂರು ದಸರಾ-2022 ಉದ್ಘಾಟನೆ ಇಂದು ಬೆಳಗ್ಗೆ 11.15ಕ್ಕೆ ಕೇಂದ್ರದ...
ಮಂಗಳೂರು: ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವವು ಸೆಪ್ಟೆಂಬರ್ 26ರಿಂದ ಅಕ್ಟೋಬರ್ 6ರವರೆಗೆ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿ ರೂವಾರಿ ಬಿ.ಜನಾರ್ದನ ಪೂಜಾರಿ ಅವರ ಆಶಯದಂತೆ ನಡೆಯಲಿದ್ದು, ಈ ನಿಟ್ಟಿನಲ್ಲಿ...
ಮಂಗಳೂರು: ‘ರಮಾನಾಥ ರೈ ರಾಜಕೀಯ ಪ್ರವೇಶಿಸುವ ಮೊದಲು ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನದು 50 ವರ್ಷ ರಾಜಕೀಯ ಜೀವನವಾಯಿತು. ಮೊದಲು ನಾನು ಮತ್ತು ರಮಾನಾಥ ರೈ ಒಟ್ಟಿಗೆ ಭಾರತೀಯ ಜನತಾ ಪಾರ್ಟಿಯಲ್ಲಿ ಇದ್ದೆವು. ಬಂಟ್ವಾಳದ ನರನಾಡಿ...
ಮಂಗಳೂರು: ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಮಾಡಲು ನಾವು ಯಾರನ್ನು ಕೇಳಿ ಮಾಡಬೇಕಾಗಿಲ್ಲ. ಬ್ರಹ್ಮಶ್ರೀಗಳು ಒಂದು ಜಾತಿಗೆ ಸೀಮಿತರಾದವರು ಅಲ್ಲ. ಅವರು ಸಮಸ್ತ ಭಾರತದ ಮಾನವ ಕುಲಕ್ಕೆ ಸೇರಿದವರು. ಆದರೆ ಯಾರನ್ನೋ ಕೇಳಿಕೊಂಡು ಅವರ...
ಮಂಗಳೂರು: ನಗರದ ಕುದ್ರೋಳಿಯ ಶ್ರೀ ಗೋಕರ್ಣಾನಾಥ ಕ್ಷೇತ್ರದ ಮುಂಭಾಗ ಗುರುಬೆಳದಿಂಗಳು ಸಮಿತಿಯ ಮೂವತ್ತು ಸದಸ್ಯರು ಸೇರಿ 900 ಕೆ.ಜಿ ಧಾನ್ಯಗಳನ್ನು ಬಳಸಿ ರಚಿಸಿದ ತ್ರಿವರ್ಣ ಆಕಾರ ಎಲ್ಲರ ಗಮನ ಸೆಳೆದಿತ್ತು. ಇಂದು ದೇಗುಲಕ್ಕೆ ಭೇಟಿ ನೀಡಿದ...