ಮಂಗಳೂರು: ನಗರದ ಶ್ರೀ ಗೋಕರ್ಣನಾಧೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಟ್ಯಾಬ್ಲೋಗಳ ಶೋಭಾಯಾತ್ರೆಗೆ ಅಪಾರ ಜನಸಂಖ್ಯೆ ಸೇರುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ...
ಮಂಗಳೂರು: ಐತಿಹಾಸಿಕ ಸಂಭ್ರಮದ ಮಂಗಳೂರು ದಸರಾಕ್ಕೆ ಶ್ರೀ ಕ್ಷೇತ್ರ ಕುದ್ರೋಳಿ ಸೇರಿದಂತೆ ಕರಾವಳಿ ನಗರಿ ಮಂಗಳೂರು ಸಿದ್ದಗೊಂಡಿದೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ಮಂಗಳೂರು ದಸರಾ-2022 ಉದ್ಘಾಟನೆ ಇಂದು ಬೆಳಗ್ಗೆ 11.15ಕ್ಕೆ ಕೇಂದ್ರದ...
ಮಂಗಳೂರು: ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವವು ಸೆಪ್ಟೆಂಬರ್ 26ರಿಂದ ಅಕ್ಟೋಬರ್ 6ರವರೆಗೆ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿ ರೂವಾರಿ ಬಿ.ಜನಾರ್ದನ ಪೂಜಾರಿ ಅವರ ಆಶಯದಂತೆ ನಡೆಯಲಿದ್ದು, ಈ ನಿಟ್ಟಿನಲ್ಲಿ...
ಮಂಗಳೂರು: ‘ರಮಾನಾಥ ರೈ ರಾಜಕೀಯ ಪ್ರವೇಶಿಸುವ ಮೊದಲು ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನದು 50 ವರ್ಷ ರಾಜಕೀಯ ಜೀವನವಾಯಿತು. ಮೊದಲು ನಾನು ಮತ್ತು ರಮಾನಾಥ ರೈ ಒಟ್ಟಿಗೆ ಭಾರತೀಯ ಜನತಾ ಪಾರ್ಟಿಯಲ್ಲಿ ಇದ್ದೆವು. ಬಂಟ್ವಾಳದ ನರನಾಡಿ...
ಮಂಗಳೂರು: ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಮಾಡಲು ನಾವು ಯಾರನ್ನು ಕೇಳಿ ಮಾಡಬೇಕಾಗಿಲ್ಲ. ಬ್ರಹ್ಮಶ್ರೀಗಳು ಒಂದು ಜಾತಿಗೆ ಸೀಮಿತರಾದವರು ಅಲ್ಲ. ಅವರು ಸಮಸ್ತ ಭಾರತದ ಮಾನವ ಕುಲಕ್ಕೆ ಸೇರಿದವರು. ಆದರೆ ಯಾರನ್ನೋ ಕೇಳಿಕೊಂಡು ಅವರ...
ಮಂಗಳೂರು: ನಗರದ ಕುದ್ರೋಳಿಯ ಶ್ರೀ ಗೋಕರ್ಣಾನಾಥ ಕ್ಷೇತ್ರದ ಮುಂಭಾಗ ಗುರುಬೆಳದಿಂಗಳು ಸಮಿತಿಯ ಮೂವತ್ತು ಸದಸ್ಯರು ಸೇರಿ 900 ಕೆ.ಜಿ ಧಾನ್ಯಗಳನ್ನು ಬಳಸಿ ರಚಿಸಿದ ತ್ರಿವರ್ಣ ಆಕಾರ ಎಲ್ಲರ ಗಮನ ಸೆಳೆದಿತ್ತು. ಇಂದು ದೇಗುಲಕ್ಕೆ ಭೇಟಿ ನೀಡಿದ...
ಮಂಗಳೂರು: ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕುಡುಪು ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಕುಲಶೇಖರ ಡೈರಿ, ಸರಿಪಲ್ಲ, ಕನ್ನಗುಡ್ಡೆ,...
ಮಂಗಳೂರು: ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಕಾನ, ಕಲ್ಲೋಳಿ,...
ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ ಪ್ರತಿಕ್ರಿಯಿಸಿದ್ದಾರೆ. ಮಂಗಳೂರು: ಬ್ರಹ್ಮಶ್ರೀ...
ಮಂಗಳೂರು: ಇಂದು ಬೆಳಿಗ್ಗೆ 10 ರಿಂದ 5ರವರೆಗೆ ಕಾವೂರು ಜಂಕ್ಷನ್, ಮಹಾಲಿಂಗೇಶ್ವರ ದೇವಸ್ಥಾನದ ಆಸುಪಾಸು, ಕಾವೂರು ಕಟ್ಟೆ ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಮಹಾನಗರ ಪಾಲಿಕೆ ಚರಂಡಿ ಎಸ್.ಟಿ.ಪಿ ಘಟಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೆಸ್ಕಾಂನಿಂದ ವಿದ್ಯುತ್...