DAKSHINA KANNADA5 days ago
ಕುಡುಪು: ಶ್ರೀ ವಾಸುಕಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಷಷ್ಠಿ ಸಂಭ್ರಮ !!
ಕುಡುಪು : ನಾಗಾರಾಧನೆಯ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿರುವ ಮಂಗಳೂರಿನ ಕುಡುಪು ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಸಂಭ್ರಮದಿಂದ ಜರುಗಿತು. ಸಾಹಸ್ರಾರು ಮಂದಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ವಿವಿಧ ಪೂಜೆಗಳನ್ನು ಸಲ್ಲಿಸಿ ಪುನೀತರಾದರು. ಇಂದು...