LATEST NEWS12 months ago
ಉಡುಪಿ: ಕಾಂಗ್ರೆಸ್ ಗ್ಯಾರಂಟಿಗಳ ಅನುಷ್ಠಾನ ಮಾಡದಿದ್ದಲ್ಲಿ ಜಿಲ್ಲೆಯಾದ್ಯಂತ ಪ್ರತಿಭಟನೆ -ಸುರೇಶ್ ನಾಯಕ್
ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ ಗ್ಯಾರಂಟಿಗಳನ್ನು ಯಥಾಪ್ರಕಾರ ಅನುಷ್ಠಾನ ಮಾಡದಿದ್ದಲ್ಲಿ ಜೂನ್ 1 ರಿಂದ ಜಿಲ್ಲಾದ್ಯಂತ ವಿವಿಧ ಮೋರ್ಚಾಗಳನ್ನು ಸೇರಿಸಿಕೊಂಡು ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್...