LATEST NEWS4 days ago
ಸರ್ಕಾರಿ ಶಾಲೆಯಲ್ಲಿ, ಅಡುಗೆ ತಯಾರಿಸುವ ವೇಳೆ ಕುಕ್ಕರ್ ಸ್ಫೋಟ : ಇಬ್ಬರು ಸಿಬ್ಬಂದಿಗಳಿಗೆ ಗಾಯ
ತುಮಕೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಅಡುಗೆ ತಯಾರಿಸುವ ವೇಳೆ ಕುಕ್ಕರ್ ಸ್ಫೋಟಗೊಂಡು ಇಬ್ಬರು ಅಡುಗೆ ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಪುರವರ ಸರಕಾರಿ ಶಾಲೆಯಲ್ಲಿ ನಡೆದಿದೆ. ಪುರವರ ಸರಕಾರಿ...