ಸುಬ್ರಹ್ಮಣ್ಯ : ಭಾರತ ಕ್ರಿಕೆಟ್ ತಂಡದ ಸೂರ್ಯ ಕುಮಾರ್ ಯಾದವ್ ಅವರು ಇಂದು(ನ.19) ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು. ಪತ್ನಿ ಸಮೇತ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ದೇವಸ್ಥಾನದಲ್ಲಿ ಆಶ್ಲೇಷ ಬಲಿ...
ಕಡಬ : ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡುತ್ತಿವೆ. ಆಹಾರವನ್ನು ಅರಸಿಕೊಂಡು ನಾಡಿಗೆ ಬರುತ್ತಿರುವ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಶಾಲಾ ಬಳಿ ರಸ್ತೆ ದಾಟಿದ ಕಾಡಾನೆ ಕಂಡು...
ಕುಕ್ಕೆ ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ಚಲಿಸುತ್ತಿರುವ ಟಾಟಾ ಸುಮೋ ಮತ್ತು ಸ್ಥಳೀಯ ಅಂಗಡಿಯೊಂದರ ಮೇಲೆ ಬಿದ್ದ ಪರಿಣಾಮ ಹಲವರು ಗಾಯಗೊಂಡಿದ್ದು, ಬಾರೀ ದೊಡ್ಡ ದುರಂತವೊಂದು ಅದೃಷ್ಟವಶಾತ್...
ಮತ ಹಾಕಲು ಹೋಗುವ ಬದಲು ಹೊಳೆಗೆ ಮರದ ಸಂಕ ನಿರ್ಮಿಸುವ ಕಾರ್ಯ ಕುಜುಂಬಾರ್ ಗ್ರಾಮಸ್ಥರು ಸೇರಿ ಮಾಡಿದರು. ಸುಬ್ರಹ್ಮಣ್ಯ: ಮತ ಹಾಕಲು ಹೋಗುವ ಬದಲು ಹೊಳೆಗೆ ಮರದ ಸಂಕ ನಿರ್ಮಿಸುವ ಕಾರ್ಯ ಕುಜುಂಬಾರ್ ಗ್ರಾಮಸ್ಥರು ಸೇರಿ...
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಶನಿವಾರ ಗುಡುಗು, ಗಾಳಿ ಸಹಿತ ಧಾರಾಕಾರ ಮಳೆ ಸುರಿದಿದೆ. ಕಡಬ: ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಶನಿವಾರ ಗುಡುಗು, ಗಾಳಿ ಸಹಿತ ಧಾರಾಕಾರ ಮಳೆ ಸುರಿದಿದೆ. ಈ...
ಮಂಗಳೂರು: ಕೊರೊನಾ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಧಿಸಲಾಗಿದ್ದ ಕೆಲವು ನಿರ್ಬಂಧ, ಮಾರ್ಗಸೂಚಿಗಳನ್ನು ಹಿಂಪಡೆದ ಜಿಲ್ಲಾಡಳಿತ ಹೊಸ ಆದೇಶ ಹೊರಡಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು...
ಮಂಗಳೂರು: ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕಟೀಲು, ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರ ವರೆಗೆ ಮಾತ್ರ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಜೊತೆಗೆ ತೀರ್ಥ ಪ್ರಸಾದ, ಸೇವೆಗಳು,...
ಬೆಂಗಳೂರು: ರಾಜ್ಯಾದ್ಯಾಂತ ನೈಟ್ ಕರ್ಫ್ಯೂ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ಹೀಗೆ ಧಾರ್ಮಿಕ ಕೇಂದ್ರಗಳು ಸೇವೆ ಹಾಗೂ ದರ್ಶನಕ್ಕೆ ಅವಕಾಶವಿಲ್ಲ....
ಮಂಗಳೂರು : ಕರಾವಳಿಯಾದ್ಯಂತ ಭಾನುವಾರ ಕೂಡಾ ಭಾರೀ ಮಳೆ ಮುಂದುವರಿದಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗು ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ...
ಪುತ್ತೂರು : ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಮುಂದಿನ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 16 ವರೆಗೆ ಆರೆಂಜ್ ಅಲರ್ಟ್ ಘೋಷಿಸಿಲಾಗಿದೆ....