ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಖ್ಯಾತ ತೆಲುಗು ನಟ, ರಾಜಕಾರಣಿ ಪವನ್ ಕಲ್ಯಾಣ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಳಿಕ ಕ್ಷೇತ್ರದಲ್ಲಿ...
ಸುಬ್ರಹ್ಮಣ್ಯ: ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ದಕ್ಷಿಣ ಭಾರತದ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಹರಿಹರ ಗ್ರಾಮದಲ್ಲಿ ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವೊಂದು ಕಲ್ಮಕಾರು ಗ್ರಾಮದ ರಾಧಾಕೃಷ್ಣರವರ ಮನೆಯಲ್ಲಿ...
ಮಂಗಳೂರು: ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಸರ್ಕಾರದ ವತಿಯಿಂದ ಗೋಶಾಲೆ ನಿರ್ಮಿಸಲು 98.45 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, 36 ಲಕ್ಷ ರೂ.ಗಳ ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು....
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೋವಿಡ್ನಿಂದ ಹೇರಲಾಗಿದ್ದ ಸೇವೆಗಳ ನಿರ್ಬಂಧ ತೆರವು ಮಾಡಲಾಗಿದೆ. ಈ ಹಿಂದೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದು ಪಡಿಸಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ...
ಮಂಗಳೂರು: ದ.ಕ.ದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30 ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ. ದೇವರ ದರುಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ತೀರ್ಥಪ್ರಸಾದ...