BANTWAL2 years ago
ವಿಟ್ಲ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರು ಪತ್ತೆ
ವಿಟ್ಲ: ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಪುಣಚದ ಕುಕ್ಕೆಬೆಟ್ಟು ಎಂಬಲ್ಲಿ ನಡೆದಿದೆ. ಪುತ್ತೂರಿನ ಸಾಜಾ ಎಂಬ ಜಾಗದಿಂದ ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದ...