LATEST NEWS3 months ago
ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಆರೋಪಿ ಬಂಧನ; 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಮಂಗಳೂರು: ಎರಡೂವರೆ ವರ್ಷಗಳ ಹಿಂದೆ ಮಂಗಳೂರಿನ ಕುಲಶೇಖರದ ಕ್ಯಾಸ್ತಲಿನೊ ಕಾಲನಿ, ಸೆಕ್ರೆಡ್ ಹಾರ್ಟ್ ಎಂಬಲ್ಲಿನ ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣದ ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳದ ಬೆಳ್ಮಣ್ ನಿವಾಸಿ ರೋಹಿತ್ ಮಥಾಯಿಸ್ ಬಂಧಿತ ಆರೋಪಿಯಾಗಿದ್ದಾನೆ....