DAKSHINA KANNADA10 months ago
Subrahmanya: ಕುಮಾರಧಾರಾ ಸ್ನಾನಘಟ್ಟ ಮುಳುಗಡೆ..!
ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿತಾ ಇರುವ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಸುಬ್ರಹ್ಮಣ್ಯ: ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿತಾ ಇರುವ ಮಳೆಯಿಂದಾಗಿ...