ಮಂಡ್ಯ : ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಅಭ್ಯರ್ಥಿಗಳು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಎಂದಿನಂತೆ ಮಂಡ್ಯ ಹೈ ವೋಲ್ಟೇಜ್ ಕ್ಷೇತ್ರ. ಹೇಗಾದರೂ ಈ ಕ್ಷೇತ್ರ ತಮ್ಮದಾಗಿಸಿಕೊಳ್ಳಬೇಕು ಎಂದು ಅತ್ತ ಬಿಜೆಪಿ+ ಜೆಡಿಎಸ್ , ಇತ್ತ ಕಾಂಗ್ರೆಸ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಯಾದ ಮೂವರು ಸಂತ್ರಸ್ತರ ಮನೆಗೆ ಭೇಟಿ ನೀಡಲು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಾಳೆ ಮಂಗಳೂರಿಗೆ ಬರಲಿದ್ದಾರೆ. ಬೆಳ್ಳಾರೆಯಲ್ಲಿ ಹತ್ಯೆಯಾದ ಮಸೂದ್, ಪ್ರವೀಣ್ ಹಾಗೂ ಸುರತ್ಕಲ್ನಲ್ಲಿ ಹತ್ಯೆಯಾದ ಫಾಝಿಲ್...
ಬೆಂಗಳೂರು: ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿಗೆ ಗಂಡು ಮಗು ಜನನವಾಗಿದೆ. ಈ ಮೂಲಕ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಗಂಡು ಮಗುವಿಗೆ ಜನ್ಮ...
ಮಂಡ್ಯ: ಕೆಆರ್ಎಸ್ ಸೋರುತ್ತಿದ್ದರೆ ನೀರು ಸೋರದಂತೆ ಸುಮಲತಾ ಅವರನ್ನ ಮಲಗಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಂಡ್ಯ ಸಂಸದೆ ಸುಮಲತಾ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕೆಆರ್ಎಸ್ ಇವರೇ ರಕ್ಷಿಸುತ್ತಿದ್ದಾರೆ ಅನ್ನೋ ರೀತಿ ಹೇಳಿಕೆ...