ಉಳ್ಳಾಲ: ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ಉಳ್ಳಾಲ ಕುಂಪಲದ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದೆ. ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ...
ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಕುಂಪಲದಲ್ಲಿ ನಡೆದಿದೆ. ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ...
ಮಂಗಳೂರು ಹೊರವಲಯದ ಉಳ್ಳಾಲ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಳ ಸಾವಿನ ನಂತರ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸುತ್ತಿದ್ದು ಜನ ಕಂಗಲಾಗಿದ್ದಾರೆ. ಉಳ್ಳಾಲ: ಮೊಬೈಲ್ ಷೋರೂಂ ನಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ ನಿವಾಸಿ...
ಉಳ್ಳಾಲ: ಮೀನಿನ ವಾಹನವೊಂದು ಬೈಕ್ನ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನ ಉಳ್ಳಾಲ ಕುಂಪಲದಲ್ಲಿ ನಡೆದಿದೆ. ಮೃತರನ್ನು ಕಾಸರಗೋಡು ಕುಂಬಳೆ ನಿವಾಸಿ ನಿತಿನ್ ಮಾನ್ಯ(22) ಎಂದು ಗುರುತಿಸಲಾಗಿದೆ. ಇವರು...
ಉಳ್ಳಾಲ: ಮಹಿಳೆಯೋರ್ವರ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಂಪಲದ ಚೇತನ ನಗರ ನಿವಾಸಿ ಮಹಿಳೆಯ ಗಂಡ ಜೋಸೆಫ್ ಫ್ರಾನ್ಸಿಸ್ (54) ಬಂಧಿತ ಆರೋಪಿ. ಕೇರಳದ ಕೊಚ್ಚಿ...
ಉಳ್ಳಾಲ: ಸೋಮೇಶ್ವರದ ಬಟ್ಟಪ್ಪಾಡಿಯಲ್ಲಿ ಅನಧಿಕೃತ ಗೆಸ್ಟ್ ಹೌಸ್, ಕಾಂಡ್ಲಾ ಗಿಡ ನಾಶ, ಸ್ಥಳೀಯ ಮೀನುಗಾರರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೈಕೋರ್ಟ್ನಲ್ಲಿ ದಾವೆ ಹೂಡಲಾಗಿದೆ. ಶೀಘ್ರದಲ್ಲೇ ತೀರ್ಪು ಸಾಂಪ್ರದಾಯಿಕ ಮೀನುಗಾರರ ಪರವಾಗಿ ಬರುವ ವಿಶ್ವಾಸವಿದೆ ಎಂದು ಉಚ್ಚಿಲ...
ಮಂಗಳೂರು: ನಗರದ ಹೊರವಲಯದ ಕೋಟೆಕಾರಿನ ಮಿತ್ರನಗರ ಕುಂಪಲ ಶ್ರೀ ಬಾಲಕೃಷ್ಣ ಮಂದಿರದಲ್ಲಿ ಮಾರ್ಚ್ 27ರ ಭಾನುವಾರ ಸೂರ್ಯೋದಯದಿಂದ ಏಪ್ರಿಲ್ 3ರ ಭಾನುವಾರ ಸೂರ್ಯೋದಯದವರೆಗೆ ಅಖಂಡ ಭಜನಾ ಸಪ್ತಾಹ ನಡೆಯಲಿದೆ ಎಂದು ಮಂದಿರದ ಅಧ್ಯಕ್ಷ ಸತೀಶ್ ಕುಂಪಲ...
ಮಂಗಳೂರು: ಯುವತಿಯೋರ್ವಳು ನೇಣು ಬಿಗಿದು ಸಾವನ್ನಪ್ಪಿರುವ ಘಟನೆ ಉಳ್ಳಾಲದ ಕುಂಪಲ ಬಲ್ಯ ಎಂಬಲ್ಲಿ ಸಂಭವಿಸಿದೆ. ಕುಂಪಲ ಬಲ್ಯ ನಿವಾಸಿ ಹರ್ಷಿತಾ(21) ಸಾವನ್ನಪ್ಪಿದವರು. ಮನೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಹರ್ಷಿತಾ ಇಂದು ಬೆಳಿಗ್ಗೆ ಪತ್ತೆಯಾಗಿದ್ದಾಳೆ....
ಮಂಗಳೂರು: ನಗರ ಹೊರವಲಯದ ಉಳ್ಳಾಲದ ಕುಂಪಲದಲ್ಲಿ ಮತ್ತೆ ನಿನ್ನೆ ಚಿರತೆ ಕಾಣಿಸಿಕೊಂಡಿದೆ. ಸ್ಥಳೀಯರು ಮತ್ತೆ ಆತಂಕಗೊಂಡಿದ್ದು, ಸ್ಥಳೀಯ ಜನಪ್ರತಿನಿಧಿಗಳಿಗೆ ದೂರು ನೀಡಿದ್ದಾರೆ. ತಿಂಗಳ ಹಿಂದೆ ಕುಂಪಲ ಸರಳಾಯ ಕಾಲೋನಿ ಮತ್ತು ಪಿಲಾರು ಪಲ್ಲ ಪರಿಸರದಲ್ಲಿ ಪ್ರತ್ಯಕ್ಷವಾದ...
ಮಂಗಳೂರು: ಸೋಮೇಶ್ವರ ಗ್ರಾಮದಲ್ಲಿ ಕುಂಪಲ ಅತೀ ಹೆಚ್ಚು ಜನಸಂಖ್ಯೆ ಇರುವ ಪ್ರದೇಶ, ಇಲ್ಲಿ 6 ಖಾಸಗೀ ಬಸ್ಸುಗಳು ಓಡಾಡುತ್ತಿದ್ದ ಊರು. ಇತ್ತೀಚಿನ ದಿನಗಳಿಂದ ಖಾಸಗೀ ಬಸ್ಸುಗಳು ಓಡಾಟ ನಿಲ್ಲಿಸಿದ್ದು, ಕುಂಪಲದ ನಾಗರಿಕರಿಗೆ ಅನಾನುಕೂಲವಾಗಿದೆ. ಇದನ್ನು ಮನಗಂಡು...