LATEST NEWS2 years ago
ಕುಂದಾಪುರ: ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ
ಕುಂದಾಪುರ: ಮನೆಯೊಂದರ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ರಕ್ಷಿಸಿದ ಘಟನೆ ಕುಂದಾಪುರದ ಕುಂದಬಾರಂದಾಡಿ ಗ್ರಾಮದ ಕೋಳೂರು ಎಂಬಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಚಿರತೆಯೊಂದು ಬಾವಿಗೆ ಬಿದ್ದ ವಿಷಯ ತಿಳಿದ ಮನೆಯವರು ತಕ್ಷಣವೇ ಅರಣ್ಯಾಧಿಕಾರಿಗಳಿಗೆ ಮಾಹಿತಿ...