ಕುಂದಾಪುರ: ಉಡುಪಿ ಕುಂದಾಪುರದ ಬೈಂದೂರಿನ ಮರವಂತೆಯಲ್ಲಿ ಉಂಟಾದ ಕಡಲ್ಕೊರೆತದ ಪ್ರದೇಶಗಳಿಗೆ ಮಾಜಿ ಶಾಸಕ ಗೋಪಾಲ ಪೂಜಾರಿಯವರು ಇಂದು ಭೇಟಿ ನೀಡಿ ಪರಿಶೀಲಿಸಿ , ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಸ್ಥಳದಲ್ಲಿಯೇ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಅವರು...
ಕುಂದಾಪುರ: ಎರಡು ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದ ಕುಂದಾಪುರದ ಸೌಪರ್ಣಿಕ ನದಿ ನೀರಿನ ಮಟ್ಟ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ನದಿಯ ಸಮೀಪದಲ್ಲಿರುವ ಊರುಗಳಾದ ಸಾಲ್ಬುಡ-ನಾವುಂದ ಬಡಾಕೆರೆ, ಮರವಂತೆ, ಚಿಕ್ಕಳ್ಳಿ, ಪಡುಕೋಣೆ, ಅರೆಹೊಳೆ ಮುಂತಾದ...
ಉಡುಪಿ: ಕೃಷಿಗದ್ದೆಯ ನೀರು ತೆರವು ಮಾಡಲು ಹೋದ ವೃದ್ಧೆಯೊಬ್ಬರು ನೀರು ತುಂಬಿಕೊಂಡ ಗದ್ದೆಗೆ ಬಿದ್ದು ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಹಲ್ತೂರು ಎಂಬಲ್ಲಿ ನಡೆದಿದೆ. ಕೆಳಬೆಟ್ಟು ನಿವಾಸಿ ಶೀನ ಪೂಜಾರಿ ಎಂಬವರ ಪತ್ನಿ ಲಕ್ಷ್ಮೀ ಪೂಜಾರ್ತಿ...
ಕುಂದಾಪುರ: ಭಾರೀ ಮಳೆಗೆ ಕಡಲ್ಕೊರೆತ ಹೆಚ್ಚಾಗಿದ್ದು ,ಕಡಲ ತೀರದ ಪ್ರದೇಶಗಳು ಹಾಗೂ ತೆಂಗಿನ ಮರಗಳು ಸಮುದ್ರ ಪಾಲಾದ ಘಟನೆ ಉಡುಪಿ ಕುಂದಾಪುರದ ಬೈಂದೂರಿನ ಮರವಂತೆ ಬೀಚ್ ನಲ್ಲಿ ನಡೆದಿದೆ. ಈಗ ಮತ್ತೆ ಕಡಲು ಕೊರೆತ ಉಂಟಾಗಿದ್ದು...
ಉಡುಪಿ: ಉಡುಪಿ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರಿದಿದ್ದು, ಜನತೆ ಕಂಗೆಟ್ಟಿದೆ. ಈ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ನಿರಂತರ ವರ್ಷಧಾರೆಯಿಂದಾಗಿ ರಸ್ತೆಗಳಲ್ಲಿ ನಡೆಯಲು, ವಾಹನದಲ್ಲಿ...
ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ಪಂಚಾಯತ್ ವ್ಯಾಪ್ತಿಯ ತಗ್ಗರ್ಸೆ ಗ್ರಾಮದ ಸರ್ವೆ ನಂಬ್ರ 170 ರಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ಘಟಕ (ಎಸ್.ಎಲ್.ಆರ್.ಎಂ) ನಿರ್ಮಿಸಬಾರದು ಎಂದು ಸ್ಥಳೀಯರು ಬೃಹತ್ ಪ್ರತಿಭಟನೆ ನಡೆಸಿದರು. ಉದ್ದೇಶಿತ...
ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ ಕುಂದಾಪರದ ಗಂಗೊಳ್ಳಿ...
ಕುಂದಾಪುರ: ಭತ್ತದ ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿರುವಾಗಲೇ ಕೃಷಿಕರೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕುಂದಾಪುರದ ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ನಿನ್ನೆ ನಡೆದಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ನಿವಾಸಿ ಪ್ರಸ್ತುತ ಕುಂದಾಪುರ ವಂಡ್ಸೆಯಲ್ಲಿ...
ಕುಂದಾಪುರ: ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದಿದ್ದ ದಂಪತಿ ಚಿನ್ನದ ಕರಿಮಣಿ ಬಿಟ್ಟು ಹೋಗಿ, ರಿಕ್ಷಾ ಚಾಲಕ ಪ್ರಾಮಾಣಿಕತೆಯಿಂದ ಅದನ್ನು ಮತ್ತೆ ಹಿಂತಿರುಗಿಸಿದ ಘಟನೆ ಬೈಂದೂರು ತಾಲೂಕು ಯಾಡ್ತರೆಯಿಂದ ವರದಿಯಾಗಿದೆ. ಬೆಂಗಳೂರಿನಿಂದ ಬಸ್ನಲ್ಲಿ ಯೆಡ್ತೆರೆಗೆ ಬಂದಿಳಿದ ಶೋಭಾ...
ಉಡುಪಿ: ಲೋಕ ಸಭೆಯ ಚುನಾವಣಾ ಸಂದರ್ಭದಲ್ಲಿ ಉಡುಪಿ, ಕುಂದಾಪುರ, ಬೈಂದೂರು ಕ್ಷೇತ್ರವನ್ನು ಗೆದ್ದಿತ್ತು. ಇದು ಕಾಂಗ್ರೆಸ್ನ ಇತಿಹಾಸ. ಈ ಇತಿಹಾಸ ಭವಿಷ್ಯಕ್ಕೆ ಮುನ್ನಡಿಯಾಗಬೇಕು. ಬೂತ್ ಮಟ್ಟದ ಕಾರ್ಯಕರ್ತರಿಗೆ ಬೂತ್ ನ ಅಧ್ಯಕ್ಷರು ಸಲಹೆ ಸೂಚನೆಯನ್ನು ನೀಡಬೇಕು...