ಮಂಗಳೂರು/ತುಮಕೂರು: ಸ್ವಾಗತ ನಾಮಫಲಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟು 8 ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಅಂಚೇಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ...
ಮಂಗಳೂರು/ಕುಣಿಗಲ್: ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಲೈ*ಗಿಂಕ ದೌರ್ಜನ್ಯ ಎಸಗಿದ ಅಡಿಯಲ್ಲಿ ಬಿಹಾರ ಮೂಲದ ಯುವಕನನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಅನುಕುಮಾರ್ ಅಲಿಯಾಸ್ ಶರವಣ ಕುಮಾರ್ (24) ಬಂಧಿತ ಆರೋಪಿ. ಪಟ್ಟಣದ ಅನಿಲ್...
ತುಮಕೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೊಳಗಾಗಿದ್ದು, ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತುಮುಕೂರಿನಲ್ಲಿ ನಡೆದಿದೆ. ತುಮಕೂರಿನ ಕುಣಿಗಲ್ ತಾಲೂಕಿನ ತಿಪ್ಪೂರು ಗೇಟ್ ಬಳಿ ತಡರಾತ್ರಿ ಒಂದು ಗಂಟೆ ಸುಮಾರಿಗೆ...
ತುಮಕೂರು: ಇತ್ತೀಚೆಗೆ 25 ವರ್ಷದ ಯುವತಿಯನ್ನು ಮದುವೆಯಾಗಿ ರಾಜ್ಯದೆಲ್ಲೆಡೆ ಸುದ್ದಿಯಾಗಿದ್ದ ಶಂಕರಣ್ಣ (45) ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ಸಂಭವಿಸಿದೆ. ಸುಮಾರು 5 ತಿಂಗಳ...
ತುಮಕೂರು :ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಶ್ರೀಗಂಧ ಕಳ್ಳರ ಮೇಲೆ ಅರಣ್ಯಾಧಿಕಾರಿಗಳು ಫೈರಿಂಗ್ ಮಾಡಿದ್ದಾರೆ. ಘಟನೆಯಲ್ಲಿ ಒರ್ವ ಕಳ್ಳ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಕಂಪಾಲಾಪುರ...