LATEST NEWS2 years ago
ಕುಂಕುಮ ಹಚ್ಚಿ ರಾಜ್ಯಾದ್ಯಂತ ಅಭಿಯಾನ: ಮುತಾಲಿಕ್ ಎಚ್ಚರಿಕೆ
ಬೆಂಗಳೂರು: ವಿಜಯಪುರದ ಇಂಡಿ ಪಟ್ಟಣದಲ್ಲಿ ಕುಂಕುಮ ಹಾಕಿಕೊಂಡು ಕಾಲೇಜಿಗೆ ಬಂದ ವಿದ್ಯಾರ್ಥಿಗಳನ್ನು ತಡೆಯಲಾಗಿತ್ತು. ಇದು ಹಿಂದೂ ಸಂಘಟನೆಗಳನ್ನು ಕೆರಳಿಸಿದೆ. ಕುಂಕುಮ ಹಾಕಿಕೊಂಡು ಬಂದ ವಿದ್ಯಾರ್ಥಿಯನ್ನು ತಡೆದ ಶಿಕ್ಷಕನ್ನು ಸಸ್ಪೆಂಡ್ ಮಾಡಿ ಮನೆಗೆ ಕಳಿಸಿ ಎಂದು ಶ್ರೀರಾಮ...