DAKSHINA KANNADA3 months ago
ಹಾವು ಕಡಿತಕ್ಕೆ ಒಳಗಾದ ಯುವಕ..! ಸ್ಕೂಟರ್ ಸೀಟ್ ಅಡಿಯಲ್ಲಿತ್ತು ವಿಷಕಾರಿ ಹಾವು..!
ಮಂಗಳೂರು : ಸ್ಕೂಟರ್ ಸೀಟಿನ ಕೆಳಗೆ ಇದ್ದ ಹಾವೊಂದು ಸ್ಕೂಟರ್ ಸವಾರಿನಿಗೆ ಕಚ್ಚಿದ ಘಟನೆ ಮಂಗಳೂರು ಹೊರವಲಯದ ಗುರುಪುರದ ಬಳಿಯ ಕೈಕಂಬದಲ್ಲಿ ನಡೆದಿದೆ. ಕುಪ್ಪೆಪದವು ಎಂಬಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ ಇಮ್ತಿಯಾಜ್ ಎಂಬವರ ಇವಿ ಸ್ಕೂಟರ್ ಸೀಟ್...