LATEST NEWS2 years ago
ವಿದ್ಯುತ್ ಹರಿಸಿ ಹುಲಿಯ ಕೊಲೆ: ಹುಲಿ ಉಗುರು ಮಾರಾಟಕ್ಕೆ ಯತ್ನಿಸಿದ 7 ಮಂದಿ ಬಂಧನ
ಮಡಿಕೇರಿ: ವಿದ್ಯುತ್ ಶಾಕ್ನಿಂದ ಮೃತಪಟ್ಟಿದ್ದ ಹುಲಿಯ ಕಾಲ್ಬೆರಳಿನ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸಿದ ಘಟನೆ ಮಡಿಕೇರಿಯ ಕುಶಾಲ್ನಗರದಲ್ಲಿ ನಡೆದಿದೆ. ಕುಶಾಲನಗರ ತಾಲೂಕಿನ ಮರೂರು ಗ್ರಾಮದ ಗಣೇಶ್, ಯೋಗೇಶ್, ರಮೇಶ್, ನಟೇಶ್ ದೊರೇಶ್, ನವೀನ್, ಶೇಖರ್ ಮತ್ತು...