KADABA2 years ago
ಕಡಬ: ಧ್ವಜಾರೋಹಣ ವೇಳೆ ಕುಸಿದು ಬಿದ್ದು ಹುತಾತ್ಮರಾದ ಯೋಧನ ಪಾರ್ಥಿವ ಶರೀರದ ಅಂತಿಮಯಾತ್ರೆ
ಕಡಬ: ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಸಂದರ್ಭದಲ್ಲಿ ಕುಸಿದು ಬಿದ್ದು ಹುತಾತ್ಮರಾದ ಕುಟ್ರುಪ್ಪಾಡಿ ಗ್ರಾಮದ ಹಳ್ಳಿ ನಿವಾಸಿ ನಿವೃತ್ತ ಯೋಧ ಗಂಗಾಧರ ಗೌಡರ ಪಾರ್ಥೀವ ಶರೀರದ ಅಂತಿಮ ಯಾತ್ರೆ ಕಡಬ ಪೇಟೆಯಲ್ಲಿ ನಿನ್ನೆ ಸಂಜೆ ನಡೆಯಿತು. ಧ್ವಜಾರೋಹಣ ಮಾಡಲು...