ಮಂಗಳೂರು: ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ರಿಕ್ಷಾ ಚಾಲಕನನ್ನು ಪೊಲೀಸರು ಬಂಧಿಸಿದ ಘಟನೆ ಇಂದು ಮಂಗಳೂರು ಹೊರ ವಲಯದ ಉಳ್ಳಾಲದಲ್ಲಿ ನಡೆದಿದೆ. ಮುನ್ನೂರು ಗ್ರಾಮದ ಸಮೀರ್ (22) ಬಂಧಿತ ಆರೋಪಿ. ನಿನ್ನೆ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ...
ಉಳ್ಳಾಲ: ಪ್ರೇಮ ವೈಫಲ್ಯದಿಂದ ಯುವಕನೋರ್ವ ಆತ್ಮಹತ್ಯೆ ನಡೆಸಿರುವ ಘಟನೆ ಮಂಗಳೂರು ಹೊರ ವಲಯದ ಕುತ್ತಾರಿನ ಸಂತೋಷನಗರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಮಂಗಳೂರಿನ ಕಂಕನಾಡಿ ಬೈಪಾಸ್ ನ ಕುದ್ಕೋರಿಗುಡ್ಡೆ ನಿವಾಸಿ 19 ವರ್ಷದ ದೀಕ್ಷಿತ್ ಆತ್ಮಹತ್ಯೆಗೆ...
ಮಂಗಳೂರು: ಕೊರಗಜ್ಜನ ಆದಿ ಕ್ಷೇತ್ರವಾದ ಕುತ್ತಾರಿನ ಕೊರಗಜ್ಜ ಕಟ್ಟೆಗೆ ಇದೇ ಮಾ.20ಕ್ಕೆ ಎರಡನೇ ವರ್ಷದ ಪಾದಯಾತ್ರೆ ನಡೆಸಲು ವಿಶ್ವ ಹಿಂದು ಪರಿಷತ್ ಮಂಗಳೂರು ಘಟಕ ನಡೆಸಲು ತೀರ್ಮಾನಿಸಲಾಗಿದೆ ಎಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ...
ಮಂಗಳೂರು: ಕೊಣಾಜೆ ಉಪಕೇಂದ್ರದಿಂದ ಹೊರಡುವ 11ಕೆವಿ ಪಜೀರ್ ಮತ್ತು ಬೋಳಿಯಾರ್ ಫೀಡರ್ಗಳಲ್ಲಿ ಹಾಗೂ ತೊಕ್ಕೊಟ್ಟು ಉಪಕೇಂದ್ರದಿಂದ ಹೊರಡುವ 11ಕೆವಿ ಕುತ್ತಾರ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳು ನಡೆಯಲಿದೆ. ಆದ ಕಾರಣ ಫೆ.23ರ...
ಉಳ್ಳಾಲ: ಕಾರು ಚಾಲಕನ ಆವಾಂತರದಿಂದ ರಿಕ್ಷಾ ಸಹಿತ ಕಾರೊಂದು ಜಖಂಗೊಂಡು ಸರಣಿ ಅಪಘಾತ ನಡೆದು, ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ಕುತ್ತಾರು ಮದನಿನಗರದಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಅತೀವೇಗದಿಂದ ಹೋಂಡ...