LATEST NEWS7 hours ago
ಬಾರತೀಯ ಕಾರ್ಮಿಕರೊಂದಿಗೆ ಕುವೈತ್ನಲ್ಲಿ ಮೋದಿ ಸಂವಾದ
ಮಂಗಳೂರು/ಕುವೈತ್ : ಭಾರತದ ಪ್ರಧಾನಿ ನರೇಂದ್ರ ಮೋದಿ ಎರಡು ದಿನ ಕುವೈತ್ ಪ್ರವಾಸದಲ್ಲಿದ್ದಾರೆ. ಈ ವೇಳೆ ಕುವೈತ್ನ ಮಿನಾ ಅಬ್ದುಲ್ಲಾ ಪ್ರದೇಶದಲ್ಲಿರುವ ಗಲ್ಫ್ ಸ್ಪಿಕ್ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಿದ ಪ್ರಧಾನಿಯವರು ಭಾರತೀಯರನ್ನುದ್ದೇಶಿಸಿ ಮಾತನ್ನಾಡಿದ್ದಾರೆ. ಪ್ರಧಾನಿ...